• Tag results for assault case

ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್ ಸ್ನೇಹಿತ ಶರತ್ ಬಂಧನ

ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದಿಲೀಪ್ ಅವರ ಸ್ನೇಹಿತ ಹಾಗೂ ಹೋಟೆಲ್ ಮಾಲೀಕ ಶರತ್ ಜಿ ನಾಯರ್ ಅವರನ್ನು ಕೇರಳ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

published on : 17th May 2022

ಶಿವಮೊಗ್ಗದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಇಬ್ಬರ ಬಂಧನ

ಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.

published on : 13th May 2022

ನಿಮ್ಮ ವಿರುದ್ಧ ಆಧಾರಗಳಿವೆ, ಪ್ರಕರಣ ಕೈ ಬಿಡಲು ಸಾಧ್ಯವಿಲ್ಲ: ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ಗೆ ಶಾಕ್ ಕೊಟ್ಟ ಕೋರ್ಟ್!

ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ವಿರುದ್ಧ ದಾಖಲಾಗಿರುವ ಹಲ್ಲೆ ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದಂತೆ ಆಧಾರವಿದ್ದು, ಪ್ರಕರಣ ಕೈ ಬಿಡಲು ಸಾಧ್ಯವಿಲ್ಲ ಎಂದು ನಗರ ವಿಶೇಷ ನ್ಯಾಯಾಲಯ ಹೇಳಿದೆ.

published on : 14th April 2022

ನಟಿಯ ಮೇಲಿನ ಹಲ್ಲೆ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್!

ನಟ ದಿಲೀಪ್ ಕೂಡ ಆರೋಪಿಯಾಗಿರುವ 2017ರ ನಟಿ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗೆ ಕೇರಳ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

published on : 29th March 2022

ಸೂರತ್:  8 ತಿಂಗಳ ಮಗು ಮೇಲೆ ಮಹಿಳೆಯಿಂದ ಪೈಶಾಚಿಕ ಹಲ್ಲೆ; ಮಗು ಸ್ಥಿತಿ ಗಂಭೀರ, ಐಸಿಯುಗೆ ದಾಖಲು

8 ತಿಂಗಳ ಪುಟ್ಟ ಮಗುವಿನ ಮೇಲೆ ಮಹಿಳೆಯೊಬ್ಬಳ ಮನಸೋ ಇಚ್ಛೆ ಹಲ್ಲೆ ಮಾಡಿದ್ದು, ಮಹಿಳೆಯ ಪೈಶಾಚಿಕ ಕೃತ್ಯದಿಂದಾಗಿ ಮಗು ಸ್ಥಿತಿ ಗಂಭೀರವಾಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ.

published on : 5th February 2022

ನಟಿ ಮೇಲೆ ಹಲ್ಲೆ ಪ್ರಕರಣ: ಕೇರಳ ಹೈಕೋರ್ಟ್ ಮೆಟ್ಟಿಲೇರಿದ ನಟ ದಿಲೀಪ್

2017 ರಲ್ಲಿ ಮಲಯಾಳಂ ನಟಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸುತ್ತಿರುವ ಹೆಚ್ಚಿನ ತನಿಖೆಯನ್ನು ವಿರೋಧಿಸಿ ನಟ ದಿಲೀಪ್ ಅವರು ಗುರುವಾರ ಕೇರಳ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

published on : 3rd February 2022

ನಟಿ ಮೇಲೆ ಹಲ್ಲೆ ಪ್ರಕರಣ: ಫೋನ್‌ಗಳನ್ನು ರಿಜಿಸ್ಟ್ರಾರ್‌ಗೆ ಸಲ್ಲಿಸಲು ನಟ ದಿಲೀಪ್ ಗೆ ಕೇರಳ ಹೈಕೋರ್ಟ್ ತಾಕೀತು

2017ರ ನಟಿಯ ಮೇಲಿನ ಹಲ್ಲೆ ಪ್ರಕರಣದ ತನಿಖಾಧಿಕಾರಿಗಳ ಮೇಲೆ ಹಲ್ಲೆಯ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ನಟ ದಿಲೀಪ್‌ ಸೋಮವಾರದೊಳಗೆ ಎಲ್ಲಾ ಹಳೆಯ ಫೋನ್‌ಗಳನ್ನು ಸಲ್ಲಿಸುವಂತೆ ಕೇರಳ ಹೈಕೋರ್ಟ್ ಸೂಚಿಸಿದೆ.

published on : 29th January 2022

ಮೈಸೂರು: ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯ; ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯರ ವಿರುದ್ಧ ಶಿಕ್ಷಣ ಇಲಾಖೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದಾಖಲಿಸಿದೆ.

published on : 29th January 2022

ತನಿಖಾಧಿಕಾರಿಯನ್ನೇ ಕೊಲ್ಲಲು ನಟ ದಿಲೀಪ್ ಸಂಚು ರೂಪಿಸಿದ್ದರು: ಕೋರ್ಟ್ ಗೆ ವರದಿ ಸಲ್ಲಿಸಿದ ಕ್ರೈಂ ಬ್ರಾಂಚ್

2017 ರಲ್ಲಿ ಖ್ಯಾತ ನಟಿಯನ್ನು ಅಪಹರಿಸಿ ಅತ್ಯಾಚಾರ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ತನಿಖಾಧಿಕಾರಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಅಪರಾಧ ವಿಭಾಗವು ಶುಕ್ರವಾರ ನಟ ದಿಲೀಪ್ ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲು ಅವಕಾಶ ಕೇಳಿದೆ.

published on : 21st January 2022

ಮೈಸೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮನೆಗೆ ನುಗ್ಗಿ ಹಲ್ಲೆ; 6 ಮಂದಿ ಬಂಧನ

ತಮ್ಮ ಕೇರಿಗೆ ಬಂದರು ಎಂಬ ಒಂದೇ ಕಾರಣಕ್ಕಾಗಿ ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಜಯಪುರ ಹೋಬಳಿಯ ಅರಸನಕೆರೆಯಲ್ಲಿ ನಡೆದಿದೆ. 

published on : 17th January 2022

ಉಡುಪಿ: ಬೈಂದೂರು ಕಾಲೇಜ್ ವಿದ್ಯಾರ್ಥಿನಿ ಅತ್ಯಾಚಾರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಖುಲಾಸೆ

2015ರ ಜೂನ್ 17ರಂದು ಬೈಂದೂರಿನಲ್ಲಿ ನಡೆದ ಪಿಯು ವಿದ್ಯಾರ್ಥಿನಿ ಅತ್ಯಾಚಾರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿಯ ವಿಶೇಷ ಪೋಕ್ಸೊ ನ್ಯಾಯಾಲಯ ಖುಲಾಸೆಗೊಳಿಸಿ ಇತ್ತೀಚೆಗೆ ತೀರ್ಪು ನೀಡಿದೆ.

published on : 14th January 2022

ನಟಿ ಮೇಲೆ ಲೈಂಗಿಕ ಹಲ್ಲೆ ಪ್ರಕರಣ: ನಟ ದಿಲೀಪ್ ವಿರುದ್ಧ ಹೊಸ ಎಫ್ಐಆರ್ ದಾಖಲು, ಕೊನೆಗೂ ನಟಿ ಪರ ನಿಂತ ಮಾಲಿವುಡ್ ಸ್ಟಾರ್ ಗಳು!

2017ರಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಅಪಹರಣ ಮತ್ತು ಚಲಿಸುತ್ತಿರುವ ಕಾರಿನಲ್ಲಿ ಲೈಂಗಿಕ ಹಲ್ಲೆ ಪ್ರಕರಣ ತೀವ್ರ ಸಂಚಲನ ಉಂಟುಮಾಡಿ ಮಾಲಿವುಡ್ ಚಿತ್ರರಂಗದ ಖ್ಯಾತ ನಟ ದಿಲೀಪ್(Actor Dileep) ಮೂರು ತಿಂಗಳು ಜೈಲುವಾಸ ಅನುಭವಿಸಿ ನಂತರ ಜಾಮೀನು ಮೇಲೆ ಹೊರಬಂದರು. 

published on : 11th January 2022

ನಟಿಯ ಮೇಲೆ ಲೈಂಗಿಕ ಹಲ್ಲೆ ಕೇಸಿನ ಆರೋಪಿ ನಟ ದಿಲೀಪ್ ಫೋಟೋ ಮುಖಪುಟದಲ್ಲಿ ಪ್ರಕಟ: ವನಿತಾ ಮ್ಯಾಗಜಿನ್ ವಿರುದ್ಧ ಟೀಕೆಯ ಸುರಿಮಳೆ!

ಮಲಯಾಳಂ ಭಾಷೆಯಲ್ಲಿ ಪ್ರಕಟವಾಗುವ ಮಹಿಳೆಯರಿಗೆ ಸಂಬಂಧಿಸಿದ ವನಿತಾ ಮ್ಯಾಗಜಿನ್ ನ ಜನವರಿ ತಿಂಗಳ ಸಂಚಿಕೆಯ ಮುಖಪುಟದಲ್ಲಿ ಪ್ರಕಟಗೊಂಡ ಛಾಯಾಚಿತ್ರಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ಅದಕ್ಕೆ ಕಾರಣ ಮಲಯಾಳಂ ನಟ ದಿಲೀಪ್ ಮತ್ತು ಅವರ ಕುಟುಂಬದವರ ಫೋಟೋವನ್ನು ಪ್ರಕಟಿಸಿರುವುದು. 

published on : 8th January 2022

ಅಂಕಲ್ ಅಂದಿದ್ದಕ್ಕೇ 18ರ ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

ಅಂಕಲ್ ಅಂದಿದ್ದಕ್ಕೇ 18ರ ಯುವತಿಗೆ ಅಂಗಡಿ ಮಾಲೀಕನೋರ್ವ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

published on : 26th December 2021

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿ ಖುಲಾಸೆ: ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ಕೋರ್ಟ್ ಗೆ ಹೈಕೋರ್ಟ್ ಆದೇಶ

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ ಅಡಿ ಆರೋಪಿಯಾಗಿದ್ದಾತನನ್ನು ಖುಲಾಸೆಗೊಳಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಈಚೆಗೆ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ನ್ಯಾಯಾಲಯಕ್ಕೆ ಆದೇಶಿಸಿ, ತೀರ್ಪು ನೀಡಿದೆ.

published on : 6th October 2021
1 2 > 

ರಾಶಿ ಭವಿಷ್ಯ