ದೇಶಜಮ್ಮು-ಕಾಶ್ಮೀರ ಜನತೆಗೆ ಧನ್ಯವಾದ; ಹರಿಯಾಣ ಅನಿರೀಕ್ಷಿತ ಫಲಿತಾಂಶ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ರಾಹುಲ್ ಗಾಂಧಿ
ನಾವು ಹಕ್ಕುಗಳಿಗಾಗಿ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ, ಸತ್ಯಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ನಿಮ್ಮ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.