Assembly elections

ವಿಧಾನಸಭೆ ಚುನಾವಣೆ ಹಿನ್ನೆಲೆ: ಜಾರ್ಖಂಡ್ ನ 6 ಶಾಸಕರು ಬಿಜೆಪಿ ಸೇರ್ಪಡೆ
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಆರು ಶಾಸಕರು ಸಿಎಂ ರಘುಬರ್ ದಾಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ತಲೆ ಮೇಲೆ ಶೂ ಇಟ್ಕೊಂಡು ಮತಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ: ಕಾರಣವೇನು ಗೊತ್ತೇ?
ಚುನಾವಣೆ ಬಂತೆಂದರೆ ಅಲ್ಲಿ ಒಂದಿಷ್ಟು ಸ್ವಾರಸ್ಯ ಘಟನೆಗಳಿಗೆ ಕೊರತೆ ಇರುವುದಿಲ್ಲ. ಅಂಥಹದ್ದೇ ಘಟನೆ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಹರ್ಯಾಣದಲ್ಲಿ ನಡೆದಿದೆ.

ಅರುಣಾಚಲ ಪ್ರದೇಶ ಚುನಾವಣೆ:2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!
ಅರುಣಾಚಲ ಪ್ರದೇಶದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ವಿಧಾನಸಭೆಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಮಾ.17 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ವೈಎಸ್ ಆರ್ ಕಾಂಗ್ರೆಸ್ ನಿರ್ಧಾರ
ಡಿಸೆಂಬರ್ 7ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜಗನ್ ಮೋಹನ್....

ಬಿಜೆಪಿ-ಶಿವಸೇನೆ ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತ, ರಾಜ್ಯಕ್ಕೆ ಅಲ್ಲ: ಪವಾರ್
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದು, ಲೋಕಸಭೆಗೆ ಮಾತ್ರ ಈ ಮೈತ್ರಿ ಸೀಮಿತವಾಗಲಿದೆ ಎಂದು ಹೇಳಿದ್ದಾರೆ.

ಚತ್ತೀಸ್ ಗಢದಲ್ಲಿ ಕಾಂಗ್ರೆಸ್ ಗೆ ಕೈಕೊಟ್ಟ ಬೆಹನ್: ಮಾಯವತಿ ನಡೆ ಹಿಂದಿನ ಮರ್ಮವೇನು?
ಚತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಚುನಾವಣೆಯನ್ನು ಮಹಾಘಟಬಂಧನದ ಸತ್ವ ಪರೀಕ್ಷೆ ಎಂದೇ ವಿಶ್ಲೇಷಿಸಲಾಗುತ್ತಿತ್ತು.

ಅಗತ್ಯ ಸಂಖ್ಯೆಯ ಸೀಟು ನೀಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ: ಮಾಯಾವತಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿಗೆ ಗೌರವಾನ್ವಿತ ಸಂಖ್ಯೆಯಲ್ಲಿ ಸೀಟು ಹಂಚಿಕೆ ಮಾಡಿದರೇ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ...

ನನ್ನ ಮಗನಿಗೆ ಟಿಕೆಟ್ ಕೊಡಬೇಡಿ, ಕಾಂಗ್ರೆಸ್ ಸಭೆಯಲ್ಲಿ ವೀರಪ್ಪ ಮೊಯ್ಲಿ ಮನವಿ
ನನ್ನ ಮಗನಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡುವುದು ಬೇಡ""ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮನವಿ ಮಾಡಿದ್ದಾರೆ.

