ದೇಶರಾಜಸ್ಥಾನ ಸಿಎಂ ಗೆಹ್ಲೋಟ್ ಪ್ರಸ್ತಾವನೆ ಒಪ್ಪಿದ ಗವರ್ನರ್, ಆಗಸ್ಟ್ 14ರಿಂದ ಅಧಿವೇಶನ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಅಧಿವೇಶನ ಕರೆಯುವಂತೆ ನಾಲ್ಕನೇ ಬಾರಿ ಕಳುಹಿಸಿದ ಪ್ರಸ್ತಾವನೆಯನ್ನು ರಾಜ್ಯಪಾಲ ಕಲರಾಜ್ ಮಿಶ್ರಾ ಅವರು ಒಪ್ಪಿಕೊಂಡಿದ್ದು, ಆಗಸ್ಟ್ 14ರಿಂದ ರಾಜ್ಯ ವಿಧಾನಸಭೆ ಅಧಿವೇಶನ ಕರೆದಿದ್ದಾರೆ.