- Tag results for assembly election
![]() | ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ, ಖಿನ್ನತೆಗೊಳಗಾಗಿಲ್ಲ: ಫಲಿತಾಂಶದ ಬಳಿಕ ಮೊದಲ ಬಾರಿ ಶೆಟ್ಟರ್ ಬಹಿರಂಗ ಪ್ರತಿಕ್ರಿಯೆ!ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಶೆಟ್ಟರ್ ಯಾರೋ ಊಹಿಸಿದಂತೆ ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ ಅಥವಾ ನಾನು ಖಿನ್ನತೆಗೆ ಒಳಗಾಗಿಲ್ಲ ಎಂದು ಸ್ಪಷ್ಟ ಪಡಿಸಿದರು. |
![]() | ಸಿಎಂ ಸಿದ್ದರಾಮಯ್ಯ- ಕೈ ಹೈಕಮಾಂಡ್ ನೇತೃತ್ವದಲ್ಲಿ ಸಂಪೂರ್ಣ ಸ್ಥಿರ ಸರ್ಕಾರ ರಚನೆ: 5 ಗ್ಯಾರಂಟಿ ಜಾರಿಗೆ ತರುವ ಭರವಸೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ 34 ಸದಸ್ಯರ ಸಂಪುಟದೊಂದಿಗೆ ಕರ್ನಾಟಕ ಸರ್ಕಾರ ನಿನ್ನೆ ಶನಿವಾರ 24 ಹೊಸ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ವಿಸ್ತರಣೆಯೊಂದಿಗೆ ಅಸ್ತಿತ್ವಕ್ಕೆ ಬಂದಿದೆ. |
![]() | ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಕಪೋಕಲ್ಪಿತ ವರದಿ ಮಾಡುತ್ತಿರುವವರಿಗೆ ಇದು ನನ್ನ ಪ್ರತ್ಯುತ್ತರ: ಮಂಡ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ಸುಮಲತಾ!ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಿಸಿದ್ದರು. ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ. |
![]() | ಸ್ಪೀಕರ್ ಆಯ್ಕೆ ಕಸರತ್ತಿಗೆ ಕೊನೆಗೂ ತೆರೆ; ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ಮನವೊಲಿಸಿದ ನಾಯಕರುವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಸೋಮವಾರ ತಡರಾತ್ರಿ ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿದೆ. |
![]() | ಮತದಾನದ ಪ್ರಮಾಣ ಮೊದಲೇ ಕಡಿಮೆ, ಅದರ ಜೊತೆಗೆ ನೋಟಾ ಚಲಾವಣೆ ಹೆಚ್ಚು: ಇದು ಬೆಂಗಳೂರಿನ ಚುನಾವಣೆ ಕಥೆ!2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನೋಟಾ (ಮೇಲಿನ ಯಾವುದೂ ಇಲ್ಲ) ಗೆ ಅತಿ ಹೆಚ್ಚು ಮತಗಳನ್ನು ಪಡೆದ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ. |
![]() | ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್ ಮತಗಳು ಕಾಂಗ್ರೆಸ್‌ಗೆ ಹಂಚಿಕೆಯಾಗಿದೆ- ಬಿಜೆಪಿಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ. |
![]() | ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ. |
![]() | ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಪಕ್ಷ 'ಮೋದಿ'ಯನ್ನು ಅವಲಂಬಿಸಿದೆ: ಶಿವರಾಜ್ ಸಿಂಗ್ ಚೌಹಾಣ್ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ಯಾರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮುಂಬರುವ ಚುನಾವಣೆಯಲ್ಲಿ ಪಕ್ಷವು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದ್ದಾರೆ. |
![]() | 'ಬಂಡೆ' ಯನ್ನು ಮತ್ತಷ್ಟು ಗಟ್ಟಿಗೊಳಿಸಿದ ತಿಹಾರ್ ಜೈಲು: ನಿರ್ಲಕ್ಷ್ಯಕ್ಕೆ 'ಮದ್ದು' ಅರೆದ ಪ್ರಭಾವಿ ಒಕ್ಕಲಿಗ ನಾಯಕ ಡಿಕೆಶಿ!ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾದ ಶಿವಕುಮಾರ್‌ರದ್ದು ರಾಜ್ಯ ರಾಜಕಾರಣದಲ್ಲಿ ಪರಿಚಿತ ಹೆಸರು. ಹಿಂದಿನ ಸಾತನೂರು ವಿಧಾನಸಭಾ ಕ್ಷೇತ್ರ ಹಾಗೂ ಹಾಲಿ ಕನಕಪುರ ಕ್ಷೇತ್ರದಿಂದ ಸತತ ಎಂಟನೇ ಬಾರಿ ಶಾಸಕರಾಗಿ ಆಯ್ಕೆಯಾದ ಕೀರ್ತಿ ಅವರದ್ದು. |
![]() | ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. |
![]() | ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. |
![]() | ಬಿಜೆಪಿ ಜೊತೆಗೆ ಸಖ್ಯ- ದಳಪತಿಗಳ ತಿರಸ್ಕರಿಸಿದ ಮುಸ್ಲಿಂ ಸಮುದಾಯ!ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿದ 23 ಮುಸ್ಲಿಂ ಅಭ್ಯರ್ಥಿಗಳಲ್ಲಿ ಒಬ್ಬರು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್ ನಿಂದ ಕಣಕ್ಕಿಳಿದ 15 ಮುಸ್ಲಿಮರಲ್ಲಿ ಒಂಬತ್ತು ಮಂದಿ ಗೆದ್ದಿದ್ದಾರೆ, |
![]() | ಕಾಂಗ್ರೆಸ್ ಗೆದ್ದಿದೆ, ಅಲ್ಪಸಂಖ್ಯಾತರು ಪ್ರಚೋದನೆಗೆ ಒಳಗಾಗಬಾರದು: ದುರಹಂಕಾರ ಪ್ರದರ್ಶಿಸಬಾರದು!ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ವಿವಿಧ ಸಮುದಾಯಗಳ ಮುಖಂಡರು ಯುವಕರಿಗೆ ದುರಹಂಕಾರ ಪ್ರದರ್ಶಿಸಿ ಬಲಪಂಥೀಯ ಗುಂಪುಗಳತ್ತ ಬೊಟ್ಟು ಮಾಡದಂತೆ ಸಲಹೆ ನೀಡಿದ್ದಾರೆ. |
![]() | ಗೆಲ್ಲುವ ಅಂಶವೊಂದೆ ಮಾನದಂಡ, ಉಳಿದದ್ದೆಲ್ಲಾ ದಂಡ! ಶೇ.55ರಷ್ಟು ಕ್ರಿಮಿನಲ್ ಕೇಸ್; ಹೇಗಿದ್ದಾರೆ ನಮ್ಮ ಹೊಸ ಶಾಸಕರು?ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಪೈಕಿ 122 (ಶೇ. 55) ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಇತ್ತೀಚೆಗೆ ಬಿಡುಗಡೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ. |