- Tag results for assembly polls
![]() | ತಮಿಳುನಾಡು ವಿಧಾನಸಭೆ ಚುನಾವಣೆ: ತೃತೀಯ ರಂಗ ರಚನೆ ಸಾಧ್ಯತೆ ಇದೆ ಎಂದ ಕಮಲ್ ಹಾಸನ್ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಮ್ಮ ನಾಯಕತ್ವದಲ್ಲಿ 'ತೃತೀಯ ರಂಗ'ದ ರಚನೆಯಾಗುವ ಸಾಧ್ಯತೆ ಇದೆ ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. |
![]() | ಶಶಿಕಲಾ ಕಾನೂನು ಹೋರಾಟ ಮುಂದುವರಿಸಲಿದ್ದು, ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಲಿದ್ದಾರೆ: ಟಿಟಿವಿ ದಿನಕರನ್ಕಾನೂನಲ್ಲಿ ಅವಕಾಶ ಇರುವುದರಿಂದ ವಿ.ಕೆ.ಶಶಿಕಲಾ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಮ್(ಎಎಂಎಂಕೆ) ಪ್ರಧಾನ ಕಾರ್ಯದರ್ಶಿ... |
![]() | ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ... |
![]() | ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. |
![]() | ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ, ಎಐಎಡಿಎಂಕೆಯೊಂದಿಗೆ ಮೈತ್ರಿ ಇಲ್ಲ ಎಂದ ಕಮಲ್ ಹಾಸನ್ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಅಥವಾ ಡಿಎಂಕೆಯೊಂದಿಗೆ ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಕ್ಕಳ್ ನಿಧಿ ಮೈಮ್ (ಎಂಎನ್ ಎಂ) ಮುಖ್ಯಸ್ಥ ಕಮಲ್ ಹಾಸನ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಲ್ಲ: ಪ್ರಶಾಂತ್ ಕಿಶೋರ್ಸುವೇಂದು ಅಧಿಕಾರಿ ಜೊತೆಗೆ ಹಲವು ಶಾಸಕರು ಬಿಜೆಪಿ ಸೇರುವುದರೊಂದಿಗೆ ಕಳೆದ ವಾರಾಂತ್ಯ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲಿಗೆ ಸಂಕಷ್ಟದ ವೀಕೆಂಡ್ ಆಗಿ ಪರಿಣಮಿಸಿತು. |
![]() | 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ ಕೇಜ್ರಿವಾಲ್2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ: ಪಳನಿಸ್ವಾಮಿ, ಪನ್ನೀರ್ ಸೆಲ್ವಂಮುಂದಿನ ನಾಲ್ಕೈದು ತಿಂಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವುದಾಗಿ ತಮಿಳುನಾಡಿನ ಆಡಳಿತಾರೂಢ ಎಐಡಿಎಂಕೆ ಶನಿವಾರ ಸ್ಪಷ್ಟಪಡಿಸಿದೆ. |
![]() | ಬಿಹಾರ: ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ ಮುಖಂಡರು, ರಾಜೀನಾಮೆಗೆ ಮುಂದು; ಕಳಪೆ ಪ್ರದರ್ಶನ ಬಗ್ಗೆ ಸಮಗ್ರ ಪರಾಮರ್ಶೆಗೆ ಒತ್ತಾಯಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಅಲ್ಲಿನ ಹಿರಿಯ ಕಾಂಗ್ರೆಸ್ ಮುಖಂಡರು ರಾಜೀನಾಮೆಗೆ ಮುಂದಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. |
![]() | ಯುಪಿ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪ್ಪನೊಂದಿಗೆ ಮೈತ್ರಿ ಸುಳಿವು ನೀಡಿದ ಅಖಿಲೇಶ್ ಯಾದವ್ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಚಿಕ್ಕಪ್ಪನ ಪ್ರಗತಿಶೀಲ್ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವು ಸುಳಿವು ನೀಡಿದ್ದಾರೆ. |
![]() | ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. |
![]() | ಬಿಹಾರ ಮುಖ್ಯಮಂತ್ರಿಯಾಗಲು ಬಿಜೆಪಿ ಅವಕಾಶ ನೀಡಿದರೆ ನಿತೀಶ್ ಶಿವಸೇನಾಗೆ ಧನ್ಯವಾದ ಸಲ್ಲಿಸಬೇಕು- ರಾವತ್ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಿ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರೆ, ಶಿವಸೇನಾಗೆ ಧನ್ಯವಾದ ಸಲ್ಲಿಸಬೇಕು ಎಂದು ಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. |
![]() | ಬಿಹಾರ ಚುನಾವಣಾ ಫಲಿತಾಂಶ: ಮಹಾಘಟ ಬಂಧನ್ ವಿರುದ್ಧ ಕಡಿಮೆ ಅಂತರದ ಲೀಡ್; ನಿತೀಶ್ ಜೊತೆಗೆ ಶಾ ಮಾತುಕತೆಬಿಹಾರ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಇನ್ನೂ ಮುಂದುವರೆದಿದ್ದು, ಮಹಾ ಘಟ ಬಂಧನ್ ವಿರುದ್ಧ ಎನ್ ಡಿಎ ಕಡಿಮೆ ಅಂತರದ ಲೀಡ್ ಹೊಂದಿದೆ. ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ,ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ಬಿಹಾರ ಚುನಾವಣಾ ಫಲಿತಾಂಶ: ಚಿಗುರಿದ ಎಡಪಕ್ಷಗಳು; ಸ್ಪರ್ಧಿಸಿದ್ದ 29 ಕ್ಷೇತ್ರಗಳ ಪೈಕಿ 18ರಲ್ಲಿ ಮುನ್ನಡೆಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ. |
![]() | ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವುದಾಗಿ ಅಮಿತ್ ಶಾ ಭರವಸೆ: ಬಿಜೆಪಿಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. |