social_icon
  • Tag results for assembly session

ಗಡಿ ವಿವಾದ: ಅನುಮತಿ ನಿರಾಕರಣೆ ಹಿನ್ನೆಲೆ ಎಂಇಎಸ್'ನ ಮಹಾಮೇಳಾವ್ ರದ್ದು, ಪ್ರತಿಭಟನೆಗಿಳಿದ ಎಂಇಎಸ್

ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸೋಮವಾರ ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ.

published on : 19th December 2022

ವಿಧಾನಸಭಾ ಚುನಾವಣೆ, ಗಡಿ ಗದ್ದಲ ನಡುವಲ್ಲೇ ನಾಳೆ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಸಮೀಪಿಸುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆ, ಗಡಿ ವಿವಾದದ ಕಿಡಿಯ ನಡುವಲ್ಲೇ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ಆರಂಭವಾಗಲಿದೆ.

published on : 18th December 2022

ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸಚಿವ ಉಮೇಶ್ ಕತ್ತಿಗೆ ಸಂತಾಪ, ಭಾವುಕರಾದ ಸಿಎಂ ಬೊಮ್ಮಾಯಿ

ಕರ್ನಾಟಕ ವಿಧಾನಸಭೆ ಕಲಾಪ ಆರಂಭವಾಗಿದ್ದು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪಿದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿಗೆ ಸಂತಾಪ ಸೂಚಿಸಲಾಯಿತು.

published on : 12th September 2022

ವಿಧಾನಮಂಡಲ ಅಧಿವೇಶನ; ಭ್ರಷ್ಟಾಚಾರ, ಬೆಂಗಳೂರು ಮಳೆ, ಕಮಿಷನ್ ಕುರಿತು ಸದನದಲ್ಲಿ ಕದನ ಕುತೂಹಲ, ಚರ್ಚೆ!

ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್ 23ರ ತನಕ ಉಭಯ ಸದನಗಳು ಕಾರ್ಯಕಲಾಪ ನಿರ್ವಹಿಸಲಿವೆ.

published on : 12th September 2022

ಸೆಪ್ಟೆಂಬರ್ 12 ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನ

ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

published on : 29th August 2022

ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ? 'ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ, ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ ಡೀಲ್‌ ಅಶ್ವತ್ಥನಾರಾಯಣ?

ನಕಲಿ ಸರ್ಟಿಫಿಕೇಟ್‌ ರಾಜʼನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ, ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು,

published on : 10th August 2022

ಸಚಿವ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಬಿಗಿಪಟ್ಟು: ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

ರಾಷ್ಟ್ರಧ್ವಜ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರಿಂದ ಅಹೋರಾತ್ರಿ ಧರಣಿಯು ಕಳೆದ ಫೆಬ್ರವರಿ 14ಕ್ಕೆ ಆರಂಭವಾದ ಜಂಟಿ ಅಧಿವೇಶನದ ಕಲಾಪವನ್ನು ನುಂಗಿ ಹಾಕಿದ್ದು ಇದೀಗ ವಿಧಾನಸಭೆ ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಲಾಗಿದೆ. 

published on : 22nd February 2022

ನಿರಂತರ ಕಲಾಪ ವ್ಯರ್ಥ: ನಾಳೆ ಅಧಿವೇಶನಕ್ಕೆ ತೆರೆ?

ರಾಷ್ಟ್ರಧ್ವಜದ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆೆಸ್ ಅಹೋರಾತ್ರಿ ಧರಣಿ ನಡೆಸುತ್ತಿರುವುದರಿಂದ ಸರ್ಕಾರ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆೆ ಮಂಗಳವಾರ ಉತ್ತರ ನೀಡಿ, ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ನಿರ್ಧರಿಸಿದೆ ಎನ್ನಲಾಗಿದೆ.

published on : 21st February 2022

ಸೋಮವಾರದಿಂದ ವಿಧಾನಮಂಡಲ ಅಧಿವೇಶನ: ಮೇಲ್ಮನೆ ಘನತೆ ಹೆಚ್ಚುವ ರೀತಿಯಲ್ಲಿ ಕಲಾಪ- ಸಭಾಪತಿ ಬಸವರಾಜ ಹೊರಟ್ಟಿ

ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.14 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 

published on : 13th February 2022

ವಿಧಾನಸಭೆ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ರಾಜ್ಯ ಸಚಿವಾಲಯ ಸಿಬ್ಬಂದಿ ಯೋಜನೆ

ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಚಿವಾಲಯ ನೌಕರರ ಸಂಘದ ​​ಸದಸ್ಯರು ಫೆ.14ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

published on : 10th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9