- Tag results for assets
![]() | ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್'ಅಮಾನ್ಯ ಮದುವೆ'ಗಳಿಂದ ಜನಿಸಿದ ಮಕ್ಕಳಿಗೂ ತಮ್ಮ ಪೋಷಕರ ಆಸ್ತಿಯಲ್ಲಿ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಂತಹ ಮಕ್ಕಳು ಶಾಸನಬದ್ಧವಾಗಿ ಕಾನೂನು ಸಮ್ಮತಿ ಪಡೆದಿರುತ್ತಾರೆ ಎಂದು ನ್ಯಾಯಾಲಯ ವಿವರಿಸಿದೆ. |
![]() | 14 ಸರ್ಕಾರಿ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ, 13 ಕೇಸ್ ದಾಖಲುಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ. |
![]() | ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. |
![]() | ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತನಿಖಾ ವಿಧಾನವೇ ಪ್ರಶ್ನಾರ್ಹವಾಗಿದೆ; ಡಿಕೆಶಿ ಪರ ವಕೀಲರುಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ತನಿಖಾ ವಿಧಾನವೇ ಪ್ರಶ್ನಾರ್ಹವಾಗಿದೆ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಪರ ವಕೀಲರು ಬಲವಾಗಿ ಪ್ರತಿರೋಧ ದಾಖಲಿಸಿದ್ದಾರೆ. |
![]() | ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಜುಲೈ 21 ಕ್ಕೆ ಮುಂದೂಡಿದೆ. |
![]() | ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. |
![]() | ಉದಯನಿಧಿ ಸ್ಟಾಲಿನ್ ಫೌಂಡೇಶನ್‌ನ 36 ಕೋಟಿ ರೂ. ಮೊತ್ತದ ಆಸ್ತಿ, ಬ್ಯಾಂಕ್ ಠೇವಣಿ ಇಡಿಯಿಂದ ಜಪ್ತಿಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯ ಭಾಗವಾಗಿ ಉದಯನಿಧಿ ಸ್ಟಾಲಿನ್ ಫೌಂಡೇಶನ್ ಅವರ ಬ್ಯಾಂಕ್ ಖಾತೆಯಲ್ಲಿ ಇರಿಸಲಾಗಿದ್ದ 34.7 ಲಕ್ಷ ರೂ ಹಾಗೂ ತಮಿಳುನಾಡಿನಾದ್ಯಂತ 36 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ. |
![]() | ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. |
![]() | ಶಿವಸೇನೆ ಆಸ್ತಿಯನ್ನು ಠಾಕ್ರೆ ಬಣದಿಂದ ಶಿಂಧೆ ಬಣಕ್ಕೆ ವರ್ಗಾಯಿಸುವ ಮನವಿ ತಿರಸ್ಕರಿಸಿದ 'ಸುಪ್ರೀಂ'ಉದ್ಧವ್ ಠಾಕ್ರೆ ಬಣ ಹೊಂದಿರುವ ಶಿವಸೇನೆ ಪಕ್ಷದ ಎಲ್ಲಾ ಆಸ್ತಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಗುಂಪಿಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. |
![]() | ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ₹ 7 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ‘ಬರಿಗಾಲಿನ’ ಬಿಜೆಪಿ ಅಭ್ಯರ್ಥಿಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಳೆದ 20 ವರ್ಷಗಳಿಂದ ಬರಿಗಾಲಿನಲ್ಲಿ ನಡೆಯುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಸರಳ ರಾಜಕಾರಣಿ ಎಂದೇ ಕರೆಯುತ್ತಾರೆ. |
![]() | 5 ವರ್ಷಗಳಲ್ಲಿ ಸಿಎಂ ಬೊಮ್ಮಾಯಿ ಆಸ್ತಿ ಐದು ಪಟ್ಟು ಹೆಚ್ಚಳ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಸ್ತಿಯು ಕಳೆದ ಐದು ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿರುವುದಾಗಿ ತಿಳಿದುಬಂದಿದೆ. |
![]() | 27 ಡಿಎಂಕೆ ನಾಯಕರು 2 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಆಸ್ತಿ ಹೊಂದಿದ್ದಾರೆ: ಅಣ್ಣಾಮಲೈತಮಿಳುನಾಡಿನ ಡಿಎಂಕೆಯ 27 ನಾಯಕರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ. |
![]() | ಜಯಲಲಿತಾ ರಿಂದ ಜಪ್ತಿ ಮಾಡಲಾಗಿದ್ದ ಆಸ್ತಿ ಹರಾಜಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಎಸ್‌ಪಿ) ಅನ್ನು ನೇಮಿಸಿದೆ. |