ವಾಣಿಜ್ಯಮಲ್ಯ, ನೀರವ್ ಮೋದಿಯಂತಹ ಸುಸ್ತಿದಾರರ ಆಸ್ತಿ ಮಾರಾಟದಿಂದ 13,100 ಕೋಟಿ ರೂ. ವಸೂಲಿ: ನಿರ್ಮಲಾ ಸೀತಾರಾಮನ್
ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯಂತಹ ಸಾಲ ಮರುಪಾವತಿಸದೆ ತಲೆ ಮರೆಸಿಕೊಂಡಿರುವ ಉದ್ಯಮಿಗಳ ಆಸ್ತಿ ಮಾರಾಟದಿಂದ ರೂ. 13,109.17 ಕೋಟಿಯನ್ನು ಬ್ಯಾಂಕ್ ಗಳು ವಶಪಡಿಸಿಕೊಂಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಿಳಿಸಿದರು.