ರಾಜ್ಯ'ಮನೆ ಖರೀದಿದಾರರ ಕುಂದುಕೊರತೆ ಆಲಿಸಿ, ಸಮಸ್ಯೆ ನಿವಾರಿಸಿ': ಕರ್ನಾಟಕ ಸರ್ಕಾರಕ್ಕೆ PMO, ಕೇಂದ್ರ ವಸತಿ ಸಚಿವಾಲಯ ಒತ್ತಾಯ!
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ RERA ಕಾಯಿದೆ 2016 ರ ನಿಷ್ಪರಿಣಾಮಕಾರಿ ಅನುಷ್ಠಾನದ ಕುರಿತು ಕರ್ನಾಟಕ ಮನೆ ಖರೀದಿದಾರರ ವೇದಿಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳ ವಿಚಾರವಾಗಿ ಪ್ರಧಾನ ಮಂತ್ರಿಗಳ ಕಾರ್ಯಾಲಯ, ಕೇಂದ್ರ ವಸತಿ ಸಚಿವಾಲಯ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.