Assumes Charge

ನೂತನ IAF ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅಧಿಕಾರ!
43 ವರ್ಷಗಳ ಸುದೀರ್ಘ ಮತ್ತು ವಿಶಿಷ್ಟ ಸೇವೆಯ ನಂತರ ನಿವೃತ್ತರಾದ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ದೀಕ್ಷಿತ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಭಾರತದ 31 ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಧೀರಜ್ ಸೇಠ್!
ಏಪ್ರಿಲ್ 1 ರಂದು ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಅವರು ಪುಣೆ ಮೂಲದ ದಕ್ಷಿಣ ಕಮಾಂಡ್ನ ಮುಖ್ಯಸ್ಥರಾಗಿದ್ದರು. ಇದು ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಉನ್ನತ ಮಟ್ಟದ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಯ್ದುಕೊಂಡಿತ್ತು.

