ದೇಶಬಿಹಾರದಲ್ಲಿ ಹಳಿ ತಪ್ಪಿದ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು; ಕನಿಷ್ಠ ನಾಲ್ವರು ಸಾವು
ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ಬುಧವಾರ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು...