- Tag results for athletes
![]() | ಮಹಿಳಾ ಅಥ್ಲೀಟ್ ಗಳಿಗೆ ನಿರ್ಬಂಧ ಪ್ರತಿಭಟಿಸಿ ಅಫ್ಘಾನ್ ಕ್ರಿಕೆಟ್ ಸರಣಿಯಿಂದ ಹೊರನಡೆದ ಆಸ್ಟ್ರೇಲಿಯಾತಾಲೀಬಾನ್ ಮಹಿಳೆಯರ ಹಕ್ಕುಗಳ ಮೇಲೆ ನಿರ್ಬಂಧ ಹೇರುವುದನ್ನು ಮುಂದುವರೆಸಿರುವುದನ್ನು ವಿರೋಧಿಸಿ ಯುನೈಟೆಡ್ ಅರಬ್ ಎಮಿರೈಟ್ಸ್ ನಲ್ಲಿ ನಡೆಯಬೇಕಿದ್ದ ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಆಸ್ಟ್ರೇಲಿಯಾ ಹೊರನಡೆದಿದೆ. |
![]() | ಅಮೃತ ಕ್ರೀಡಾ ಯೋಜನೆಯಡಿ ಕ್ರೀಡಾಪಟುಗಳಿಗೆ ಅಂತರರಾಷ್ಟ್ರೀಯ ತರಬೇತಿ: ಬಸವರಾಜ ಬೊಮ್ಮಾಯಿಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾ ಪಟುಗಳಿಗೆ ನಾಲ್ಕು ವರ್ಷಗಳ ಕಠಿಣ ತರಬೇತಿ ನೀಡುತ್ತಿರುವ ಕರ್ನಾಟಕ ಸರ್ಕಾರ, ಇದೀಗ ಅವರನ್ನು ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ಸಿದ್ಧಗೊಳಿಸಲು ಅಂತರರಾಷ್ಟ್ರೀಯ ತರಬೇತುದಾರರನ್ನು ನೀಡಲಿದೆ. |
![]() | ಮೈಸೂರು: ಮೋದಿ ಹೆಲಿಪ್ಯಾಡ್'ನಿಂದಾಗಿ ಕ್ರೀಡಾಪಟುಗಳ 'ಟ್ರ್ಯಾಕ್' ನಾಶ!ಆರೋಗ್ಯ ಮತ್ತು ಫಿಟ್ನೆಸ್ನ ಮಹತ್ವವನ್ನು ಸಾರಿದ ಪ್ರಧಾನಿ ನರೇಂದ್ರ ಮೋದಿ ಅವರು, ಜೂನ್.21ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಆದರೆ ಓವಲ್ ಮೈದಾನದಲ್ಲಿ ಅವರಿಗಾಗಿ ಸಿದ್ಧಪಡಿಸಿದ ಹೆಲಿಪ್ಯಾಡ್ ಅಥ್ಲೀಟ್ ಗಳು ತರಬೇತಿ ಪಡೆಯುತ್ತಿದ್ದ... |
![]() | ಬೀಜಿಂಗ್ ಚಳಿಗಾಲ ಒಲಿಂಪಿಕ್ಸ್: ಭಾರತ ತಂಡದ ಮ್ಯಾನೇಜರ್ ಸೇರಿ 50ಕ್ಕೂ ಹೆಚ್ಚು ವಿದೇಶಿ ಅಥ್ಲೀಟ್ ಗಳಿಗೆ ಕೊರೋನಾಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿರುವ 50ಕ್ಕೂ ಹೆಚ್ಚು ವಿದೇಶಿ ಅಥ್ಲೀಟ್ ಗಳಿಗೆ ಕೋವಿಡ್ ದೃಢಪಟ್ಟಿದೆ. |
![]() | ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯ: ಸಿಎಂ ಬೊಮ್ಮಾಯಿಕ್ರೀಡಾಪಟುಗಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ!ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ ನೋಡಿಕೊಳ್ಳಲಿದೆ. |