• Tag results for atm

ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಲಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

published on : 18th June 2021

ಸಂಚಾರಿ ವಿಜಯ್ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವೆ: ಡಿಸಿಎಂ ಅಶ್ವಥ ನಾರಾಯಣ

ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.

published on : 14th June 2021

ಕೋವಿಡ್-19 ವಿರುದ್ಧ ಹೋರಾಡಲು ಪ್ರತಿಕಾಯ ಕಾಕ್ಟೈಲ್ ಆಶಾಕಿರಣ: ಆದರೆ ದುಬಾರಿ ಬೆಲೆ!

ಸೌಮ್ಯ, ‌ಮಧ್ಯಮ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಪ್ರತಿಕಾಯ ಕಾಕ್ಟೈಲ್ ನ್ನು ಅನುಮೋದಿಸಿದ ಒಂದು ತಿಂಗಳಲ್ಲಿ ಗಮನಾರ್ಹ ಫಲಿತಾಂಶಗಳು ಪ್ರಕಟವಾಗಿದೆ ಎಂದು ಹಲವಾರು ಖಾಸಗಿ ಆಸ್ಪತ್ರೆಗಳು ಹೇಳಿವೆ. 

published on : 13th June 2021

ಮುಂದಿನ ವರ್ಷದಿಂದ ತಿಂಗಳ ಮಿತಿಗಿಂತ ಹೆಚ್ಚು ಬಾರಿ ಎಟಿಎಂ ಬಳಕೆಗೆ ಸೇವಾ ಶುಲ್ಕ: ಪ್ರತಿ ಬಳಕೆಗೆ ರೂ. 24.78!

ಮುಂದಿನ ವರ್ಷ ಜನವರಿ 1ರಿಂದ ಎಟಿಎಂನಿಂದ ಹಣ ತೆಗೆಯುವುದಕ್ಕೆ ವಿಧಿಸುವ ಸೇವಾ ಶುಲ್ಕ ಹೆಚ್ಚಳವಾಗಲಿದೆ. ಗ್ರಾಹಕರ ಮೇಲೆ ಜಿಎಸ್ ಟಿ ಸೇರಿ ಶೇಕಡಾ 21ರವರೆಗೆ ಶುಲ್ಕವಿಧಿಸಲು ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಪ್ರಸ್ತುತ ಜಿಎಸ್ ಟಿ ಸೇರಿದಂತೆ ಶೇಕಡಾ 20ರವರೆಗೆ ಎಟಿಎಂ ಬಳಕೆಗೆ ಬ್ಯಾಂಕುಗಳು ಸೇವಾಶುಲ್ಕ ವಿಧಿಸುತ್ತವೆ.

published on : 11th June 2021

ವಂಚನೆ ಪ್ರಕರಣ: ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಜೈಲು ಶಿಕ್ಷೆ

ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳಿಗೆ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 8th June 2021

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪ್ರಕರಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

published on : 5th June 2021

ಡಿ ಆರ್‌ ಡಿ ಓ ಕೊರೊನಾ ನಿರೋಧಕ ಔಷಧಿ ಬಳಕೆಗೆ ಕೇಂದ್ರದ ಮಾರ್ಗಸೂಚಿ

ಕೊರೊನಾ ವೈರಸ್ ತಡೆಗಟ್ಟಲು ಡಿ ಆರ್‌ ಡಿ ಓ ಅಭಿವೃದ್ಧಿಪಡಿಸಿರುವ 2-ಡಿಜಿ (2 ಡಿಆಕ್ಸಿ-ಡಿ ಗ್ಲೂಕೋಸ್) ಔಷಧಿ ಬಳಸುವ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

published on : 1st June 2021

ಕೋವಿಡ್-19 ರೋಗಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯಿಂದ 19 ಲಕ್ಷ ರೂ. ಬಿಲ್: ಜಿಲ್ಲಾಧಿಕಾರಿ ಮೊರೆ ಹೋದ ಕುಟುಂಬ

ತಮಿಳುನಾಡಿನ ಕೋವಿಡ್-19 ಸೋಂಕಿತರೊಬ್ಬರಿಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಖಾಸಗಿ ಆಸ್ಪತ್ರೆ 19 ಲಕ್ಷ ಬಿಲ್ ನೀಡಿದೆ. 

published on : 1st June 2021

ಬ್ಲ್ಯಾಕ್ ಫಂಗಸ್ ರೋಗ ಪತ್ತೆ, ಚಿಕಿತ್ಸಾ ವಿಧಾನಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಮ್ಯೂಕೊರ್‌ಮೈಕೊಸಿಸ್‌ (ಕಪ್ಪು ಶಿಲೀಂಧ್ರ) ಚಿಕಿತ್ಸಾ ವಿಧಾನಗಳ ಬಗ್ಗೆ ಸೂಕ್ತ ನೀತಿ ರೂಪಿಸಲಾಗುತ್ತಿದೆ.

published on : 26th May 2021

ಕೊರೋನಾ ಗೆದ್ದ 103 ವರ್ಷದ ಅಜ್ಜನ ಅನುಭವ ಕೇಳಿ!

ಕೊರೋನಾ ಸೋಂಕಿಗೆ ತುತ್ತಾದ ಇಳಿವಯಸ್ಸಿನವರು ಆಸ್ಪತ್ರೆಗೆ ದಾಖಲಾದವರಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದವರು ಕಡಿಮೆ ಮಂದಿ. ಅಂಥವರಲ್ಲಿ 103 ವರ್ಷದ ಈ ಅಜ್ಜ ಗುಣಮುಖರಾಗಿ ಮನೆಗೆ ಬಂದಿದ್ದು ತಮಗೆ ಸಿಕ್ಕಿದ ಚಿಕಿತ್ಸೆ ಅನುಭವವನ್ನು ಹೇಳಿಕೊಂಡಿದ್ದಾರೆ.

published on : 24th May 2021

ಹುಬ್ಬಳ್ಳಿ ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ: ಸಚಿವ ಸುಧಾಕರ್‌

ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 22nd May 2021

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಸಿಎಂ ಯಡಿಯೂರಪ್ಪ ಘೋಷಣೆ

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

published on : 21st May 2021

ರೋಗಿಗಳ ಮನೆಗೆ ಹೋಗಿ ಚಿಕಿತ್ಸೆ ನೀಡಿದರೆ ಆರೋಗ್ಯ ವ್ಯವಸ್ಥೆ ಮೇಲಿನ ಹೊರೆ ಕಡಿಮೆಯಾಗುತ್ತದೆ: ಪ್ರಧಾನಿ ಮೋದಿ

ರೋಗಿಗಳ ಮನೆ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡುವುದರಿಂದ ಆರೋಗ್ಯ ವ್ಯವಸ್ಥೆಯ ಮೇಲಿನ ಹೊರೆ ಕಡಿಮೆಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ ಮತ್ತು ಕೋವಿಡ್ ನಿರ್ವಹಣೆಗೆ ಹೊಸ ಮಂತ್ರವನ್ನು ಸಹ ನೀಡಿದ್ದಾರೆ - 'ಜಹಾ ಬಿಮರ್, ವಹಿ ಉಪಚಾರ್'.

published on : 21st May 2021

ಕಪ್ಪು ಶಿಲೀಂದ್ರ ಸೋಂಕಿಗೆ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ: ಡಾ. ಕೆ.ಸುಧಾಕರ್

ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ಕೆಲವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಂತರಶಿಸ್ತೀಯ ವಿಧಾನದ ಅವಶ್ಯಕತೆಯಿದ್ದು ಇಎನ್‌ಟಿ ತಜ್ಞರು, ನೇತ್ರಶಾಸ್ತ್ರಜ್ಞರು, ಅರಿವಳಿಕೆ ವೈದ್ಯರು ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಜ್ಞರ ಅಗತ್ಯವಿದೆ ಎಂದು ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದಾರೆ.

published on : 20th May 2021

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ: ಡಾ. ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್'ಗೆ ತುತ್ತಾಗುವವರಿಗೆ ಆಸ್ಪತ್ರೆಗಳು ಗುಪ್ತವಾಗಿ ಚಿಕಿತ್ಸೆ ನೀಡುವಂತಿಲ್ಲ ಹಾಗೂ ಈ ಕಾಯಿಲೆಗೆ ತುತ್ತಾದವರು ಕೂಡಲೇ ಸರಕಾರಕ್ಕೆ ಮಾಹಿತಿ ನೀಡಲೇಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ  ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. 

published on : 20th May 2021
1 2 3 4 5 6 >