- Tag results for attack
![]() | ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿಯಲಾಗಿದೆ. |
![]() | ದೆಹಲಿಯಲ್ಲಿ ಮಣಿಪುರಿ ದಂಪತಿ ಮೇಲೆ ಗುಂಪು ಹಲ್ಲೆಆಗ್ನೇಯ ದೆಹಲಿಯ ಸನ್‌ಲೈಟ್ ಕಾಲೋನಿಯಲ್ಲಿ ಮಣಿಪುರದ ವ್ಯಕ್ತಿ, ಅವರ ಪತ್ನಿ ಮತ್ತು ಅವರ ಸಹೋದರಿಯ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಕದನ ವಿರಾಮ ಅಂತ್ಯ: 400 ಟಾರ್ಗೆಟ್ ಮೇಲೆ ಇಸ್ರೇಲ್ ವಾಯುದಾಳಿ, ಗಾಜಾದಲ್ಲಿ 178 ಮಂದಿ ಸಾವುಮತ್ತೆ ಕದನ ವಿರಾಮಕ್ಕೆ ಅಂತಾರಾಷ್ಟ್ರೀಯ ಸಮುದಾಯದ ಕರೆ ಹೊರತಾಗಿಯೂ, ಇಸ್ರೇಲ್ ಗಾಜಾ ಮೇಲೆ ಬಾಂಬ್ ದಾಳಿಯನ್ನು ಪ್ರಾರಂಭಿಸಿದೆ. ದಾಳಿಯಲ್ಲಿ ಕನಿಷ್ಠ 178 ಜನರು ಮೃತಪಟ್ಟಿದ್ದು ಐವರು ಒತ್ತೆಯಾಳುಗಳು ಸತ್ತಿದ್ದಾರೆ ಎಂದು ಹಮಾಸ್ ಘೋಷಿಸಿದೆ. |
![]() | ಒಡಿಶಾ; ಮನೆ ಮುಂದೆ ನಿಂತಿದ್ದವರ ಮೇಲೆ ಕಚ್ಚಾ ಬಾಂಬ್ ದಾಳಿ, ಇಬ್ಬರಿಗೆ ಗಾಯಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆಸಿದ ಕಚ್ಚಾ ಬಾಂಬ್ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಶನಿವಾರ ನಿರಂಜನ್ ದಾಸ್ (27) ಮತ್ತು ಶ್ರೀನಿವಾಸ್ ದಾಸ್ (25) ತಮ್ಮ ಮನೆಯ ವರಾಂಡಾದಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. |
![]() | 26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ದಾಳಿಯಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. |
![]() | ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ ಇಂದಿಗೆ 15 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ. |
![]() | ಆಸಿಡ್ ದಾಳಿ ವಿರುದ್ಧ ರಕ್ಷಣೆಗೆ 25 ಮಂದಿ ವೃತ್ತಿಪರರಿಗೆ ತರಬೇತಿ!ರಾಜ್ಯದಲ್ಲಿ ಆಸಿಡ್ ದಾಳಿ ವಿರುದ್ಧ ರಕ್ಷಣೆ ನೀಡುವುದಕ್ಕಾಗಿ 25 ಮಂದಿ ವೃತ್ತಿಪರರಿಗೆ ವಿಶೇಷ ತರಬೇತಿ ನೀಡಲಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಆಸಿಡ್ ದಾಳಿಯ ವಿರುದ್ಧ ಯೋಧರ ತಂಡ ಅಸ್ತಿತ್ವಕ್ಕೆ ಬರಲಿದೆ. |
![]() | ಹಿಂದೂ ಮಹಾಸಾಗರದಲ್ಲಿ ಇಸ್ರೇಲಿ ಬಿಲಿಯನೇರ್ ಮಾಲೀಕತ್ವದ ಹಡಗಿನ ಮೇಲೆ ದಾಳಿ, ಇರಾನ್ ಮೇಲೆ ಆರೋಪಇಸ್ರೇಲಿ ಬಿಲಿಯನೇರ್ ಒಡೆತನದ ಕಂಟೈನರ್ ಹಡಗಿನ ಮೇಲೆ ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಮಹಾಸಾಗರದಲ್ಲಿ ಶಂಕಿತ ಇರಾನ್‌ನ ಡ್ರೋನ್‌ನಿಂದ ಈ ದಾಳಿ ನಡೆದಿದೆ ಎಂದು ಅಮೆರಿಕಾದ ರಕ್ಷಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. |
![]() | ಕೊಡಗಿನಲ್ಲಿ ಚಿರತೆ ಹಾವಳಿ: ಮನೆ ಮುಂದೆ ಮಲಗಿದ್ದ 3 ನಾಯಿ ಮರಿಗಳ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ!ಕರ್ನಾಟಕದ ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಕೊಡಗಿನಲ್ಲಿ ಚಿರತೆ ದಾಳಿಯಲ್ಲಿ ಮನೆ ಮುಂದೆ ಮಲಗಿದ್ದ ಮೂರು ನಾಯಿಮರಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. |
![]() | Tiger Attack: ನಂಜನಗೂಡಿನಲ್ಲಿ ಹುಲಿ ದಾಳಿಗೆ ಮಹಿಳೆ ಬಲಿನಂಜನಗೂಡಿನಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. |
![]() | 'ಪಾಪಿ ಹೋದ್ರು, ಅವ್ರು ಸೋತ್ರು' ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ಮೋದಿ ವಿರುದ್ಧ ಮಮತಾ ಪರೋಕ್ಷ ವಾಗ್ದಾಳಿಇತ್ತೀಚಿನ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. |
![]() | ಸ್ಯಾನ್ ಫ್ರಾನ್ಸಿಸ್ಕೋ ರಾಯಭಾರ ಕಚೇರಿ ಮೇಲೆ ದಾಳಿ: ಪಂಜಾಬ್, ಹರ್ಯಾಣದಲ್ಲಿ NIA ದಾಳಿಸ್ಯಾನ್ ಫ್ರಾನ್ಸಿಸ್ಕೋ ರಾಯಭಾರ ಕಚೇರಿ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಪಂಜಾಬ್, ಹರ್ಯಾಣದಲ್ಲಿ NIA ದಾಳಿ ಸಾಮೂಹಿಕ ದಾಳಿ ನಡೆಸಿದ್ದಾರೆ. |
![]() | 26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ. |
![]() | ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. |
![]() | ಹಾಸನ: ವೈವಾಹಿಕ ಸಮಾಲೋಚನೆ ವೇಳೆ ಪೊಲೀಸ್ ಠಾಣೆಯೊಳಗೆ ಪತ್ನಿಗೆ ಚೂರಿ ಇರಿದ ಪತಿ, ಬಂಧನ!ವೈವಾಹಿಕ ಸಮಾಲೋಚನೆ ವೇಳೆ ಮಹಿಳಾ ಪೊಲೀಸ್ ಠಾಣೆಯೊಳಗೆ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |