• Tag results for attacked

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ಕಲ್ಲು ತೂರಾಟ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ  ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ  ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

published on : 21st August 2022

ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮ

ಕೇಂದ್ರಾಡಳಿತ ಪ್ರದೇಶದ  ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ  ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

published on : 11th August 2022

ಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

published on : 19th June 2022

ಬೆಂಗಳೂರು: ಇಬ್ಬರಿಗೆ ಬಿಸಿ ಬಾಣಲೆಯಿಂದ ಹಲ್ಲೆ, ಓರ್ವನಿಗೆ ಇರಿತ!

ರಸ್ತೆ ಬದಿಯ ಸ್ಟಾಲ್ ಗೆ ಊಟಕ್ಕಾಗಿ  ಹೋದ ಇಬ್ಬರ ಮೇಲೆ ಬಿಸಿ ಬಾಣಲೆಯಿಂದ ಬರ್ಬರವಾಗಿ ಹಲ್ಲೆ ನಡೆಸಿರುವ ಘಟನೆ ಜಯನಗರದಲ್ಲಿ  ನಡೆದಿದೆ. ಓರ್ವನಿಗೆ ಚೂರಿಯಿಂದ ಇರಿಯಲಾಗಿದೆ.

published on : 20th May 2022

ನವದೆಹಲಿ: ಗೂಳಿ ತಿವಿದು ಮಾರುದ್ದ ದೂರದಲ್ಲಿ ಬಿದ್ದ ಪೊಲೀಸ್- ವಿಡಿಯೋ

ಬಿಡಾಡಿ ಗೂಳಿ ತಿವಿದ ಪರಿಣಾಮ ಕರ್ತವ್ಯ ನಿರತ ಪೊಲೀಸರೊಬ್ಬರು ಗಾಳಿಯಲ್ಲಿ ಹಾರುತ್ತಾ, ಮಾರುದ್ದ ದೂರದಲ್ಲಿ ಬಿದ್ದಿದ್ದಾರೆ. ದೆಹಲಿಯ ದಯಾಲ್ ಪುರ ಪ್ರದೇಶದಲ್ಲಿ  ಈ ಘಟನೆ ನಡೆದಿದೆ. 

published on : 3rd April 2022

ಲಂಡನ್: ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ದಾಳಿ- ವರದಿ

ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಮೇಲೆ ಶನಿವಾರ ದಾಳಿಯಾಗಿದೆ. ಪಾಕಿಸ್ತಾನದ ಆಡಳಿತಾರೂಢ ತೆಹ್ರಿಕ್-ಇ- ಇನ್ಸಾಫ್ ಪಕ್ಷದ ಕಾರ್ಯಕರ್ತರು ನವಾಜ್ ಶರೀಫ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಾಕಿಸ್ತಾನದ ಪ್ಯಾಕ್ಟ್ ಫೋಕಸ್ ವರದಿಗಾರ ಅಹ್ಮದ್ ನೂರಾನಿ ಟ್ವೀಟ್ ಮಾಡಿದ್ದಾರೆ

published on : 3rd April 2022

ಭದ್ರಾವತಿ: ಭಜರಂಗ ದಳ ಕಾರ್ಯಕರ್ತರಿಂದ 'ಹಲಾಲ್' ಮಾಂಸ ವ್ಯಾಪಾರಿ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ಮುಸ್ಲಿಂ ವ್ಯಾಪಾರಿಯೊಬ್ಬರ ಮೇಲೆ ಕೆಲ ಭಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ

published on : 31st March 2022

ಅಮೆರಿಕ: ಭಾರತ ಮೂಲದ ಟ್ಯಾಕ್ಸಿ ಚಾಲಕನ ಮೇಲೆ ಜನಾಂಗೀಯ ದ್ವೇಷಪ್ರೇರಿತ ದಾಳಿ; ಸಿಖ್ ಸಂಘಟನೆಗಳು ಆಕ್ರೋಶ

ಹಲ್ಲೆ ನಡೆಸಿದ ನಂತರ ಆರೋಪಿ ಟ್ಯಾಕ್ಸಿ ಚಾಲಕನಿಗೆ ಸ್ವದೇಶಕ್ಕೆ ವಾಪಸ್ ಹೋಗುವಂತೆ ಆವಾಜ್ ಹಾಕಿದ್ದಾಗಿ ಆರೋಪಿಸಲಾಗಿದೆ.

published on : 13th January 2022

ರಾಶಿ ಭವಿಷ್ಯ