- Tag results for attempted murder
![]() | ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲುಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಆರೋಪದ ಮೇರೆಗೆ ಮಹಿಳೆಯೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಜಾಫರ್ ನಗರದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ರಶ್ದಿ ಮೇಲೆ ದಾಳಿ ನಡೆಸಿದನ ವಿರುದ್ಧ ಹತ್ಯೆ ಯತ್ನ ಪ್ರಕರಣಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿದಿದ್ದ ಪ್ರಕರಣದಲ್ಲಿ 24 ವರ್ಷಗಳ ನ್ಯೂ ಜೆರ್ಸಿ ವ್ಯಕ್ತಿಯ ವಿರುದ್ಧ ಹತ್ಯೆ ಯತ್ನದ ಪ್ರಕರಣ ದಾಖಲಿಸಲಾಗಿದೆ. |