Australia

4ನೇ ಏಕದಿನ ಪಂದ್ಯ: ಭಾರತಕ್ಕೆ 335 ರನ್ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಭಾರತ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 334 ರನ್ ಕಲೆ ಹಾಕಿದೆ.

100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದ ಡೇವಿಡ್ ವಾರ್ನರ್
ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ತಮ್ಮ 100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿರುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ...

ವಿವಾದದ ನಡುವೆಯೂ ಪ್ರತಿಷ್ಠಿತ ಆ್ಯಷಸ್ ಸರಣಿಗೆ ಬೆನ್ ಸ್ಟೋಕ್ಸ್ ಆಯ್ಕೆ
ಬ್ರಿಸ್ಟಾಲ್ ನ ನೈಟ್ ಕ್ಲಬ್ ನಲ್ಲಿ ವ್ಯಕ್ತಿಯೊಬ್ಬರ ಜತೆ ಹೊಡೆದಾಟದಲ್ಲಿ ಭಾಗಿಯಾಗಿ ವಿವಾದ ಸೃಷ್ಟಿಸಿದ್ದ ಇಂಗ್ಲೆಂಡ್ ತಂಡದ ಆಲ್ ರೌಂಡರ್ ಬೆನ್ ಸ್ಟೋಕ್ಸ್ ರನ್ನು ಪ್ರತಿಷ್ಠಿತ...

4ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ಟೀಂ ಇಂಡಿಯಾದಲ್ಲಿ ಸ್ಥಾನ ಉಳಿಸಿಕೊಳ್ಳಲು ಒತ್ತಡವಿದೆ: ಮನೀಶ್ ಪಾಂಡೆ
ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಇದ್ದು ಅದರಲ್ಲೂ ಮಧ್ಯಮ ಕ್ರಮಾಕಂದಲ್ಲಿ ಆಡುವಾಗ ಒತ್ತಡ ಎದುರಿಸುವುದು ಸಹಜ ಎಂದು ಮನೀಶ್ ಪಾಂಡೆ ತಿಳಿಸಿದ್ದಾರೆ...

ಆಸಿಸ್ ವಿರುದ್ಧ 4ನೇ ಪಂದ್ಯ; ದಾಖಲೆಯತ್ತ ಟೀಂ ಇಂಡಿಯಾ ಚಿತ್ತ
ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ..

ಭಾರತ ಬಲಿಷ್ಠ ತಂಡ; ನಾವು ಪಂದ್ಯ ಗೆಲ್ಲಬೇಕಾದರೆ 100ರಷ್ಟು ಶ್ರಮಿಸಬೇಕು: ಫಿಂಚ್
ಏಕದಿನ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಬಲಿಷ್ಠ ತಂಡವಾಗಿ ಬೆಳೆಯುತ್ತಿದೆ. ನಾವು ಪಂದ್ಯ ಗೆಲ್ಲಬೇಕಾದರೆ 100ರಷ್ಟು ಶ್ರಮಿಸಬೇಕು ಎಂದು ಆಸ್ಟ್ರೇಲಿಯಾ ತಂಡದ...
ಆಸ್ಟ್ರೇಲಿಯಾ ವಿರುದ್ಧದ ಕೊನೆಯ 2 ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ
ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಭಾರತ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ...

3ನೇ ಏಕದಿನ ಪಂದ್ಯ: ಆಸೀಸ್ ವಿರುದ್ಧ ಭಾರತಕ್ಕೆ 5 ವಿಕೆಟ್ಗಳ ಭರ್ಜರಿ ಜಯ
ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ...

