Australia

ವೇಗಿ ಉಮೇಶ್ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ, 9 ವಿಕೆಟ್ ನಷ್ಟಕ್ಕೆ 256 ರನ್
ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಾಟ ಅಂತ್ಯಕ್ಕೆ ಆಸ್ಟ್ರೇಲಿಯಾ 9 ವಿಕೆಟ್ ಕಳೆದುಕೊಂಡು 256 ರನ್ ಗಳಿಸಿದೆ...

ಧೋನಿ ಹಾದಿಯಲ್ಲಿ ವೃದ್ಧಿಮಾನ್ ಸಾಹಾ: ಸೂಪರ್ಮ್ಯಾನ್ ಕ್ಯಾಚ್
ಆಸ್ಟ್ರೇಲಿಯಾದ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಪುಣೆಯಲ್ಲಿ ನಡೆಯುತ್ತಿದ್ದು ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಗಾಳಿಯಲ್ಲಿ ಹಾರಿ ಸೂಪರ್ ಮ್ಯಾನ್ ರೀತಿ ಕ್ಯಾಚ್...

ಭಾರತದ ಬಿಗುವಿನ ಬೌಲಿಂಗ್ ಎದುರು ದಿಢೀರ್ ಕುಸಿತ ಕಂಡ ಆಸಿಸ್ ಮಧ್ಯಮ ಕ್ರಮಾಂಕ!
ಮಹಾರಾಷ್ಟ್ರದ ಪುಣೆಯ ಕ್ರಿಕೆಟ್ ಮೈದಾನದಲ್ಲಿ ಗುರುವಾರದಿಂದ ಆರಂಭವಾಗಿರುವ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾ: ಮೆಲ್ಬೋರ್ನ್ ಶಾಪಿಂಗ್ ಸೆಂಟರ್ ಗೆ ಅಪ್ಪಳಿಸಿದ ವಿಮಾನ: ಐವರು ಸಾವು
ಆಸ್ಟ್ರೇಲಿಯಾದ ಮೆಲ್ಬೋರ್ನ್ ಸಮೀಪ ಬೆಂಕಿ ಹತ್ತಿಕೊಂಡು ಹಗುರ ವಿಮಾನ ಸ್ಫೋಟಗೊಂಡು...

ಆಸ್ಟ್ರೇಲಿಯಾ ಆಟಗಾರರ ಮಣಿಸುವ ಪ್ರತ್ಯೇಕ ಅಸ್ತ್ರಗಳು ನಮ್ಮಲಿವೆ: ಅಂಜಿಕ್ಯ ರಹಾನೆ
ಸ್ಲೆಡ್ಜಿಂಗ್ ಮಾಡುವುದರಲ್ಲಿ ಆಸ್ಟ್ರೇಲಿಯಾ ಆಟಗಾರರು ಸಮರ್ಥರು , ಅಂತೆ ಅವರ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ಪ್ರವಾಸಿ ತಂಡದ ಪ್ರತಿ ಆಟಗಾರನಿಗೆ ಪ್ರತ್ಯೇಕ ಯೋಜನೆ...

ಅಶ್ವಿನ್ ಬೌಲಿಂಗ್ ವಿಭಾಗದ ಬ್ರಾಡ್ಮನ್: ಆಸಿಸ್ ಮಾಜಿ ನಾಯಕ ಸ್ಟೀವ್ ವಾ ಬಣ್ಣನೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಗೆ ದಿನಗಣನೆ ಆರಂಭವಾಗಿರುವಂತೆಯೇ ಆಸಿಸ್ ತಂಡದ ಮಾಜಿ ನಾಯಕ ಭಾರತೀಯ ಸ್ಪಿನ್ನರ್ ಆರ್ ಅಶ್ವಿನ್ ರನ್ನು ಹೊಗಳಿದ್ದಾರೆ.

ಭಾರತ ವರ್ಸಸ್ ಆಸ್ಟ್ರೇಲಿಯಾ: ಚಿನ್ನಸ್ವಾಮಿ ಪಂದ್ಯ ವೀಕ್ಷಣೆಗೆ 15 ಸಾವಿರ ಬಡಮಕ್ಕಳಿಗೆ ಉಚಿತ ಪ್ರವೇಶ
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯ ವೀಕ್ಷಿಸಲು ಆರ್ಥಿಕವಾಗಿ ದುರ್ಬಲವಾಗಿರುವ ಸುಮಾರು 15 ಸಾವಿರ ಬಡ ಮಕ್ಕಳಿಗೆ ಉಚಿತ ಪ್ರವೇಶ ನೀಡಲು ಆಯೋಜಕರು ನಿರ್ಧರಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ವೇಗದ ದ್ವಿಶತಕ ಸಿಡಿಸಿದ ಶ್ರೇಯಸ್ ಅಯ್ಯರ್
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಎ ತಂಡದ ಆಟಗಾರ ಶ್ರೇಯಸ್ ಅಯ್ಯರ್ ಅಮೋಘ ದ್ವಿಶತಕ ಸಿಡಿಸಿದ್ದಾರೆ...

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಗೆದ್ದರೆ ಟೀಂ ಇಂಡಿಯಾಗೆ 7 ಕೋಟಿ!
ಟೀಂ ಇಂಡಿಯಾ-ಆಸ್ಟ್ರೇಲಿಯಾ ನಡುವೆ ಫೆಬ್ರವರಿ 23ರಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು ಇದರಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದರೆ ಐಸಿಸಿಯಿಂದ 6.70 ಕೋಟಿ...

