Australia

ಐಸಿಸಿ ಟಿ20 ವಿಶ್ವಕಪ್: ಲಂಕಾ ವಿರುದ್ಧ ಆಸ್ಟ್ರೇಲಿಯಾ 7 ವಿಕೆಟ್ ಗಳ ಭರ್ಜರಿ ಜಯ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಟಿ20 ವಿಶ್ವಕಪ್ 2022: ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲ್ಯಾಂಡ್ ಗೆ 89 ರನ್ ಗಳ ಭರ್ಜರಿ ಜಯ!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸೀಸ್ ವಿರುದ್ಧ ನ್ಯೂಜಿಲ್ಯಾಂಡ್ 89 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಅ.23ಕ್ಕೆ ಯೆಲ್ಲೋ ಅಲರ್ಟ್: ಟಿ20 ವಿಶ್ವಕಪ್ ಭಾರತ-ಪಾಕ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ!
T20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಅಕ್ಟೋಬರ್ 23ರ ಭಾನುವಾರ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಆದರೆ, ಈ ಪಂದ್ಯದ ಮೇಲೆ ಮಳೆಯ ಮೋಡಗಳು ಸುಳಿದಾಡುತ್ತಿವೆ.

ಆಸ್ಟ್ರೇಲಿಯಾದಲ್ಲಿ ಭಾರತ ಮೂಲದ ವಿದ್ಯಾರ್ಥಿ ಮೇಲೆ ಭೀಕರ ದಾಳಿ: 11 ಬಾರಿ ಇರಿತ, ಪರಿಸ್ಥಿತಿ ಗಂಭೀರ
ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಮೇಲೆ ಆಸ್ಟ್ರೇಲಿಯಾದಲ್ಲಿ ಭೀಕರ ದಾಳಿ ನಡೆದಿದ್ದು, ದುಷ್ಕರ್ಮಿಯೊಬ್ಬ 11 ಬಾರಿ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ.

3ನೇ ಟಿ20 ಪಂದ್ಯ: ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್; ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಗೆಲುವು, ಸರಣಿ ಕೈವಶ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.

ಆಸೀಸ್ ವಿರುದ್ಧದ ಮೂರನೇ ಟಿ-20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ ಭರ್ಜರಿ ಜಯ
ಮೊದಲ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 4 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.

ಮೊದಲ ಟಿ20 ಪಂದ್ಯ: ಹಾರ್ದಿಕ್, ಕೆಎಲ್ ರಾಹುಲ್ ಅರ್ಧ ಶತಕ, ಆಸೀಸ್ ಗೆ ಗೆಲ್ಲಲು 209 ರನ್ ಗುರಿ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಪೇರಿಸಿದೆ.

ಆಸಿಸ್‌ಗೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಆ್ಯರೋನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ವಿದಾಯ
ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮತ್ತು 2021ರಲ್ಲಿ ಕಾಂಗರೂಗಳಿಗೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಆ್ಯರನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

