Australia

ಆಸ್ಟ್ರೇಲಿಯಾ ಗೆ ಆಘಾತ: ಮೊದಲ ಟೆಸ್ಟ್ ಪಂದ್ಯಕ್ಕೆ ಡೇವಿಡ್ ವಾರ್ನರ್ ಅಲಭ್ಯ
ಕ್ರಿಕೆಟ್

ಆಸ್ಟ್ರೇಲಿಯಾ ಗೆ ಆಘಾತ: ಮೊದಲ ಟೆಸ್ಟ್ ಪಂದ್ಯಕ್ಕೆ ಡೇವಿಡ್ ವಾರ್ನರ್ ಅಲಭ್ಯ

ಏಕದಿನ, ಟಿ20 ಸರಣಿ ಬಳಿಕ ಟೆಸ್ಟ್ ಸರಣಿಯ ದೃಷ್ಟಿ ನೆಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

3ನೇ ಟಿ20 ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 12 ರನ್ ಗಳ ಸೋಲು
ಕ್ರಿಕೆಟ್

3ನೇ ಟಿ20 ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 12 ರನ್ ಗಳ ಸೋಲು

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 12 ರನ್ ಗಳ ಸೋಲು ಕಂಡಿದೆ. 

3ನೇ ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಆಸಿಸ್ ಗೆ ಆರಂಭಿಕ ಆಘಾತ
ಕ್ರಿಕೆಟ್

3ನೇ ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಆಸಿಸ್ ಗೆ ಆರಂಭಿಕ ಆಘಾತ

ಆಸ್ಟ್ರೇಲಿಯಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಜಿಂಗ್ ಆಯ್ಕೆ ಮಾಡಿಕೊಂಡಿದ್ದು, ಫಿಂಚ್ ಪಡೆಗೆ ಆರಂಭಿಕ ಆಘಾತ ನೀಡಿದೆ.

ಕಂಕಷನ್, ಗಾಯದ ಸಮಸ್ಯೆಯಿಂದಾಗಿ ಜಡೇಜಾ ಮೊದಲ ಟೆಸ್ಟ್ ಪಂದ್ಯ ಆಡುವುದು ಡೌಟ್!
ಕ್ರಿಕೆಟ್

ಕಂಕಷನ್, ಗಾಯದ ಸಮಸ್ಯೆಯಿಂದಾಗಿ ಜಡೇಜಾ ಮೊದಲ ಟೆಸ್ಟ್ ಪಂದ್ಯ ಆಡುವುದು ಡೌಟ್!

ಕಂಕಷನ್ ಮತ್ತು ಮಂಡಿರಜ್ಜು ಗಾಯದಿಂದಾಗಿ ಭಾರತೀಯ ಆಲ್‌ರೌಂಡರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ.

ಹಾರ್ದಿಕ್ ಆರ್ಭಟ: ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಟಿ20 ಸರಣಿ ಗೆದ್ದ ಟೀಂ ಇಂಡಿಯಾ!
ಕ್ರಿಕೆಟ್

ಹಾರ್ದಿಕ್ ಆರ್ಭಟ: ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಟಿ20 ಸರಣಿ ಗೆದ್ದ ಟೀಂ ಇಂಡಿಯಾ!

ಏಕದಿನ ಸರಣಿ ಸೋಲಿಗೆ ಪ್ರತ್ಯುತ್ತರವಾಗಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದು ಬೀಗಿದೆ.

ಕೌಟುಂಬಿಕ ಕಾರಣ: ಟಿ20 ಸರಣಿಯಿಂದ ಹೊರಬಿದ್ದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್
ಕ್ರಿಕೆಟ್

ಕೌಟುಂಬಿಕ ಕಾರಣ: ಟಿ20 ಸರಣಿಯಿಂದ ಹೊರಬಿದ್ದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್

ಮೊದಲ ಟಿ20 ಪಂದ್ಯ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು ಖ್ಯಾತ ವೇಗಿ ಮಿಚೆಲ್ ಸ್ಟಾರ್ಕ್ ಸರಣಿಯಿಂದ ಹೊರಬಿದ್ದಿದ್ದಾರೆ. 

2ನೇ ಟಿ20: ಟೀಂ ಇಂಡಿಯಾಗೆ 195 ರನ್ ಗಳ ಬೃಹತ್ ಮೊತ್ತ ನೀಡಿ ಆಸ್ಟ್ರೇಲಿಯಾ!
ಕ್ರಿಕೆಟ್

2ನೇ ಟಿ20: ಟೀಂ ಇಂಡಿಯಾಗೆ 195 ರನ್ ಗಳ ಬೃಹತ್ ಮೊತ್ತ ನೀಡಿ ಆಸ್ಟ್ರೇಲಿಯಾ!

ಮೊದಲ ಟಿ20 ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತದ ಗುರಿ ನೀಡಿದೆ.

2ನೇ ಟಿ20; ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಗಾಯಾಳು ಜಡೇಜಾ ಔಟ್, ಚಹಲ್ ಇನ್!
ಕ್ರಿಕೆಟ್

2ನೇ ಟಿ20; ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಗಾಯಾಳು ಜಡೇಜಾ ಔಟ್, ಚಹಲ್ ಇನ್!

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಗಾಯಾಳು ರವೀಂದ್ರ ಜಡೇಜಾ ಬದಲಿಗೆ ಯುಜವೇಂದ್ರ ಚಹಲ್ ತಂಡ ಸೇರಿಕೊಂಡಿದ್ದಾರೆ.

ಸರಣಿ ಗೆಲುವಿನ ಮೇಲೆ ಟೀಂ ಇಂಡಿಯಾ ಚಿತ್ತ, ಪುಟಿದೇಳುವ ಕನಸಿನಲ್ಲಿ ಆಸೀಸ್
ಕ್ರಿಕೆಟ್

ಸರಣಿ ಗೆಲುವಿನ ಮೇಲೆ ಟೀಂ ಇಂಡಿಯಾ ಚಿತ್ತ, ಪುಟಿದೇಳುವ ಕನಸಿನಲ್ಲಿ ಆಸೀಸ್

ಆಡಿದ ಮೊದಲ ಟಿ-20 ಪಂದ್ಯದಲ್ಲಿ 11 ರನ್ ಗಳ ಗೆಲುವು ದಾಖಲಿಸಿರುವ ಭಾರತ ತಂಡ, ಎರಡನೇ ಪಂದ್ಯವನ್ನು ಗೆದ್ದು ಸರಣಿ ವಶಕ್ಕೆ ಪಡೆಯುವ ಕನಸಿನಲ್ಲಿದ್ದು, ಆತಿಥೇಯ ಆಸ್ಟ್ರೇಲಿಯಾ ಚುಟುಕು ಸರಣಿಯಲ್ಲಿ ಪುಟಿದೇಳುವ ವಿಶ್ವಾಸ ಹೊಂದಿದೆ.