Australia

ಮೂರನೇ ಏಕದಿನ: ಪಾಂಡ್ಯ, ಜಡೇಜಾ ಅಬ್ಬರದ ಬ್ಯಾಟಿಂಗ್; ಅಸೀಸ್ ಪಡೆಗೆ ಗೆಲ್ಲಲು 303 ರನ್ ಗುರಿ
ಬುಧವಾರ ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿದೆ.

ಇಂತಹ ನಾಯಕನನ್ನು ಎಂದೂ ಕಂಡಿಲ್ಲ: ಕೊಹ್ಲಿ ನಾಯಕತ್ವ ವಿರುದ್ಧ ಗಂಭೀರ್ ಗರಂ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಸೋಲುಂಡು ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಲು ವಿಫಲವಾಯಿತು. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ಗೌತಮ್ ಗಂಭೀರ್ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮತ್ತೆ ಕಿಡಿಕಾರಿದ್ದಾರೆ.

ಆಸ್ಟ್ರೇಲಿಯಾಗೆ ಮರ್ಮಾಘಾತ: ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಏಕದಿನ, ಟಿ20 ಸರಣಿಯಿಂದ ಔಟ್
ಭಾರತದ ವಿರುದ್ಧ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯಕ್ಕೆ ತುತ್ತಾಗಿದ್ದ ತಂಡದ ಸ್ಫೋಟಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಏಕದಿನ ಮತ್ತು ಟಿ20 ಸರಣಿಯಿಂದ ಔಟ್ ಆಗಿದ್ದಾರೆ.

ಮಗುವನ್ನು ಹತ್ಯೆ ಮಾಡುತ್ತಿರುವ ಆಸ್ಟ್ರೇಲಿಯಾ ಸೈನಿಕನ ನಕಲಿ ಚಿತ್ರ ಹಂಚಿಕೊಂಡ ಚೀನಾ: ಕ್ಷಮೆಗೆ ಆಗ್ರಹಿಸಿದ ಆಸಿಸ್ ಪ್ರಧಾನಿ
ಮಗುವನ್ನು ಹತ್ಯೆ ಮಾಡುತ್ತಿರುವ ಆಸ್ಟ್ರೇಲಿಯಾ ಸೈನಿಕನ ನಕಲಿ ಚಿತ್ರ ಹಂಚಿಕೊಂಡ ಚೀನಾ ಸರ್ಕಾರವನ್ನು ಕಟುವಾದ ಶಬ್ದಗಳಿಂದ ಆಸಿಸ್ ಸರ್ಕಾರ ಖಂಡಿಸಿದ್ದು, ಕೂಡಲೇ ಚೀನಾ ಸರ್ಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

ಟೆಸ್ಟ್ ಸರಣಿ: ಕೊಹ್ಲಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲವೆಂದ ಕ್ಲಾರ್ಕ್
ವಿರಾಟ್ ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಆಟಗಾರ ಎಂದು ಕರೆದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್, ಅಡಿಲೇಡ್ ಟೆಸ್ಟ್ ಬಳಿಕ ಭಾರತ ತಂಡದ ನಾಯಕನ ನಿರ್ಗಮನ ಸೇರಿದಂತೆ ಹಲವಾರು ಕಾರಣಗಳಿಂದ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಸ್ಟ್ರೇಲಿಯಾಗೆ ಗಾಯದ ಭೀತಿ: ಫೀಲ್ಡಿಂಗ್ ವೇಳೆ ಡೇವಿಡ್ ವಾರ್ನರ್ ಗೆ ಪೆಟ್ಟು, ಆಸ್ಪತ್ರೆಗೆ ರವಾನೆ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಬೃಹತ್ ಪೇರಿಸಿರುವ ಆಸ್ಟ್ರೇಲಿಯಾಗೆ ಗಾಯದ ಭೀತಿ ಆರಂಭವಾಗಿದ್ದು, ಆರಂಭಿಕ ಆಟಗಾರ ಹಾಗೂ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗಾಯದ ಸಮಸ್ಯೆಗೆ ತುತ್ತಾಗಿ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದಾರೆ.

2ನೇ ಏಕದಿನ ಪಂದ್ಯ: ಸ್ಮಿತ್ ಮತ್ತೆ ಭರ್ಜರಿ ಶತಕ; ಭಾರತಕ್ಕೆ 390 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 390 ರನ್ ಗಳ ಬೃಹತ್ ಗುರಿ ನೀಡಿದೆ.

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್, ಭರ್ಜರಿ ಆರಂಭ
ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲೇ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ತಂಡ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಕಳಪೆ ಬೌಲಿಂಗ್, ಭಾರತಕ್ಕೆ 66 ರನ್ ಗಳ ಸೋಲು!
ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಡೆ 66 ರನ್ ಗಳಿಂದ ಆಸ್ಟ್ರೇಲಿಯಾಗೆ ಶರಣಾಗಿದೆ.

