Australia

ಆಸೀಸ್ ಸರಣಿ: 'ಕಠಿಣ, ಆಕ್ರಮಣಕಾರಿ' ಕ್ರಿಕೆಟ್‌ಗೆ ಟೀಂ ಇಂಡಿಯಾ ಸಿದ್ಧ!
ಕ್ರಿಕೆಟ್

ಆಸೀಸ್ ಸರಣಿ: 'ಕಠಿಣ, ಆಕ್ರಮಣಕಾರಿ' ಕ್ರಿಕೆಟ್‌ಗೆ ಟೀಂ ಇಂಡಿಯಾ ಸಿದ್ಧ!

ದೀರ್ಘಾವಧಿ ಅಂತಾರಾಷ್ಟ್ರೀಯ ಸ್ಪರ್ಧೆಯಿಂದ ದೂರ ಉಳಿದಿದ್ದ ಟೀಂ ಇಂಡಿಯಾ ಶುಕ್ರವಾರ ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲನೇ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಸಿದ್ದವಾಗಿದೆ.

ಆಸ್ಟ್ರೇಲಿಯಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಡಬಲ್ ಆಘಾತ: ರೋಹಿತ್‌, ಇಶಾಂತ್‌ ಆಡುವುದು ಡೌಟ್‌
ಕ್ರಿಕೆಟ್

ಆಸ್ಟ್ರೇಲಿಯಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಡಬಲ್ ಆಘಾತ: ರೋಹಿತ್‌, ಇಶಾಂತ್‌ ಆಡುವುದು ಡೌಟ್‌

ಮುಂದಿನ ತಿಂಗಳು ಆರಂಭವಾಗುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಿಂದ ಸ್ಟಾರ್ ಆಟಗಾರರಾದ ರೋಹಿತ್‌ ಶರ್ಮಾ ಹಾಗೂ ಇಶಾಂತ್‌ ಶರ್ಮಾ ಹೊರಗುಳಿಯುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆ ಮೂಲಕ ಬಲಿಷ್ಠ ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾಗೆ ಭಾರಿ ಆಘಾತ ಉಂಟಾಗಿದೆ.

ವಿರಾಟ್ ಅವರಂತಹ ಆಟಗಾರರಿಂದಲೇ ಟೆಸ್ಟ್ ಕ್ರಿಕೆಟ್ ಜೀವಂತ: ಎಲ್ಲೆನ್ ಬಾರ್ಡರ್
ಕ್ರಿಕೆಟ್

ವಿರಾಟ್ ಅವರಂತಹ ಆಟಗಾರರಿಂದಲೇ ಟೆಸ್ಟ್ ಕ್ರಿಕೆಟ್ ಜೀವಂತ: ಎಲ್ಲೆನ್ ಬಾರ್ಡರ್

ಭಾರತದ ನಾಯಕ ವಿರಾಟ್ ಕೊಹ್ಲಿಯಂತಹ ಕ್ರಿಕೆಟಿಗರಿಂದ ಟೆಸ್ಟ್ ಕ್ರಿಕೆಟ್ ಇಂದು ಜೀವಂತವಾಗಿದೆ ಎಂದು ಆಸ್ಟ್ರೇಲಿಯಾದ ಮೊದಲ ವಿಶ್ವಕಪ್ ವಿಜೇತ ನಾಯಕ ಎಲ್ಲೆನ್ ಬಾರ್ಡರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರೇಕ್ಷಕರಿಗೆ ಅವಕಾಶ ಬೆನ್ನಲ್ಲೇ ಭಾರತ-ಆಸೀಸ್ ನಡುವಿನ 3 ಟಿ20, 2 ಏಕದಿನ ಪಂದ್ಯಗಳ ಟಿಕೆಟ್ ಸೋಲ್ಡ್ ಔಟ್!
ಕ್ರಿಕೆಟ್

ಪ್ರೇಕ್ಷಕರಿಗೆ ಅವಕಾಶ ಬೆನ್ನಲ್ಲೇ ಭಾರತ-ಆಸೀಸ್ ನಡುವಿನ 3 ಟಿ20, 2 ಏಕದಿನ ಪಂದ್ಯಗಳ ಟಿಕೆಟ್ ಸೋಲ್ಡ್ ಔಟ್!

ಕೊರೋನಾ ಮಹಾಮಾರಿ ಹಾವಳಿಯ ನಡುವೆಯೂ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕ್ರಿಕೆಟ್ ಸರಣಿಗಳು ನಡೆಯಲಿದ್ದು ಮೊದಲ ದಿನವೇ ಮೂರು ಟಿ20 ಹಾಗೂ ಎರಡು ಏಕದಿನ ಪಂದ್ಯಗಳ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ: ಅಭ್ಯಾಸ, ಜಿಮ್ ಪ್ರಾರಂಭಿಸಿದ ಆಟಗಾರರು
ಕ್ರಿಕೆಟ್

ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ: ಅಭ್ಯಾಸ, ಜಿಮ್ ಪ್ರಾರಂಭಿಸಿದ ಆಟಗಾರರು

ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ತಲುಪಿದ್ದು, ಮೊದಲ ಬಾರಿಗೆ ಅಭ್ಯಾಸ, ಜಿಮ್ ಪ್ರಾರಂಭಿಸಿದ್ದಾರೆ. 

ಆಸ್ಟ್ರೇಲಿಯಾ ವಿರುದ್ಧದ ಕ್ರಿಕೆಟ್ ಸರಣಿಗಾಗಿ ದುಬೈನಿಂದ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಕ್ರಿಕೆಟ್ ಸರಣಿಗಾಗಿ ದುಬೈನಿಂದ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

ಮೂರು ಏಕದಿನ, ಮೂರು ಟಿ-20 ಹಾಗೂ ನಾಲ್ಕು ಟೆಸ್ಟ್  ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾ ಎರಡು ತಿಂಗಳ ಕಾಲ ಆಸ್ಟ್ರೇಲಿಯಾ ಪ್ರಯಾಣ ಬೆಳೆಸಿದೆ.    

ಐವರು ಯುವ ಆಟಗಾರರಿಗೆ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್‌ ತಂಡದಲ್ಲಿ ಸ್ಥಾನ
ಕ್ರಿಕೆಟ್

ಐವರು ಯುವ ಆಟಗಾರರಿಗೆ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್‌ ತಂಡದಲ್ಲಿ ಸ್ಥಾನ

ಭಾರತ ವಿರುದ್ಧ ಮುಂಬರುವ ನಾಲ್ಕು ಪಂದ್ಯಗಳ ವೊಡಾಪೋನ್ ಟೆಸ್ಟ್‌ ಸರಣಿಗೆ 17 ಸದಸ್ಯರ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಗೈರಾಗುತ್ತಿರುವುದಕ್ಕೆ ಅಭಿಮಾನಿಗಳಿಂದ ಆಕ್ರೋಶ
ಕ್ರಿಕೆಟ್

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಗೈರಾಗುತ್ತಿರುವುದಕ್ಕೆ ಅಭಿಮಾನಿಗಳಿಂದ ಆಕ್ರೋಶ

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಂದ ಹೊರಗುಳಿಯುತ್ತಿರುವುದಕ್ಕೆ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿ ಜಾಲತಾಣದಲ್ಲಿ ಅಸಮಾಮಾದಾನ ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್: 27 ಸಾವಿರ ಪ್ರೇಕ್ಷಕರಿಗೆ ಅವಕಾಶ
ಕ್ರಿಕೆಟ್

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್: 27 ಸಾವಿರ ಪ್ರೇಕ್ಷಕರಿಗೆ ಅವಕಾಶ

ಕೊರೊನಾ ಸೋಂಕಿನ ನಡುವೆಯೂ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಿಲೇಡ್ ನ ಒಟ್ಟು ಪ್ರೇಕ್ಷಕರ ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.