Australia

ಐಸಿಸಿ ರ್ಯಾಂಕಿಂಗ್: 2016ರಿಂದ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಕಳೆದುಕೊಂಡ ಭಾರತ, ಟೆಸ್ಟ್, ಟಿ-20 ಅಗ್ರ ಪಟ್ಟವೇರಿದ ಆಸ್ಟ್ರೇಲಿಯಾ
ಐಸಿಸಿ ಬಿಡುಗಡೆಗೊಳಿಸಿದ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೆಸ್ಟ್ ಮತ್ತು ಟಿ 20 ಐ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರಿದ್ದು ಏಕದಿನ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಮೊದಲ ಸ್ಥಾನ ಉಳಿಸಿಕೊಂಡಿದೆ. ಟೆಸ್ಟ್ ನಲ್ಲಿ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದ್ದು ಆಸ್ಟ್ರೇಲಿಯಾ (116) ಭಾರತದಿಂದ ಅಗ್ರ ಪಟ್ಟ ಕಸಿದುಕೊಂಡಿದೆ. ಇದರೊಡನೆ ಭಾರತ 2016ರ ನಂತರ ಮೊಟ್ಟ ಮೊದ

ಕೋವಿಡ್ನಿಂದ ಮುಕ್ತಿ ಬಳಿಕ ವಿಶ್ವ ಆರೋಗ್ಯ ಸಂಸ್ಧೆ ಮರುರಚನೆ: ಭಾರತದ ಆಗ್ರಹಕ್ಕೆ ಆಸ್ಟ್ರೇಲಿಯಾ ಬೆಂಬಲ
ಕೋವಿಡ್ 19 ಮಹಾಮಾರಿಯಿಂದ ಮುಕ್ತಿ ಬಳಿಕ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ)ಯನ್ನು ಮರುರಚಿಸಬೇಕು ಎಂಬ ಭಾರತದ ವಾದಕ್ಕೆ ಆಸ್ಟ್ರೇಲಿಯಾ ಬೆಂಬಲ ವ್ಯಕ್ತಪಡಿಸಿದೆ.

ಕೊರೋನಾ ಭೀತಿ: ಪ್ರೇಕ್ಷಕರನ್ನು ಹೊರಗಿಟ್ಟು ಭಾರತ-ಆಸೀಸ್ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಚಿಂತನೆ
ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್ ಮಂಡಳಿಗಳು ಈ ವರ್ಷದ ಕೊನೆಯಲ್ಲಿ ಉಭಯ ದೇಶಗಳ ನಡುವಿನ ಟೆಸ್ಟ್ ಕ್ರಿಕೆಟ್ ಸರಣಿಯೊಂದಿಗೆ ಮುನ್ನಡೆಯಲು ನಿರ್ಧರಿಸಿವೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ)ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇವಿನ್ ರಾಬರ್ಟ್ಸ್ ಮಂಗಳವಾರ ಹೇಳಿದ್ದಾರೆ.

ಭಾರತ-ಆಸೀಸ್ ಟಿ20 ವಿಶ್ವ ಕಪ್ ಆತಿಥ್ಯದ ಹಕ್ಕನ್ನು ವಿನಿಮಯ ಮಾಡಿಕೊಳ್ಳಬಹುದು: ಗವಾಸ್ಕರ್
ವಿಶ್ವ ಕ್ರಿಕೆಟ್ನಲ್ಲಿ ಕೊರೊನಾ ವೈರಸ್ ಬಿಕ್ಕಟ್ಟಿನ ಪರಿಣಾಮವನ್ನು ತಗ್ಗಿಸುವ ಭಾಗವಾಗಿ, ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್, ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ಗೆ ಸಂಬಂಧಿಸಿದಂತೆ ಒಂದು ಪರಿಹಾರವನ್ನು ಮಂಡಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಹಾಡಿ ಕುಣಿಯಲು 'ತ್ರಿವಿಕ್ರಮ' ಇನ್ನೂ ಕಾಯಬೇಕು!
ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ತ್ರಿವಿಕ್ರಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಸಹನಾ ಮೂರ್ತಿ ನಿರ್ದೇಶನದ ಈ ಚಿತ್ರ ವಿ. ರವಿಚಂದ್ರನ್ ಜನ್ಮದಿನದಂದು (ಮೇ 30) ತೆರೆ ಕಾಣಬೇಕಿತ್ತು.

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟರ್ ಸೌಂದರ್ಯಕ್ಕೆ ಮನಸೋತ ಮುರಳಿ ವಿಜಯ್!
ಭಾರತ ಕ್ರಿಕೆಟ್ ತಂಡದಲ್ಲಿ ಅವಕಾಶ ವಂಚಿತಗೊಂಡಿರುವ ಆರಂಭಿಕ ಬ್ಯಾಟ್ಸ್ಮನ್ ಮುರಳಿ ವಿಜಯ್ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಎಲೀಸ್ ಪೆರ್ರಿ ಅವರ ಸೌಂದರ್ಯಕ್ಕೆ ಮಾರುಹೋಗಿದ್ದಾರೆ.

ಆಟಗಾರರನ್ನು ಚಾರ್ಟೆಡ್ ಫ್ಲೈಟ್ ನಲ್ಲಿ ಕರೆತನ್ನಿ, ಕೋವಿಡ್ ಪರೀಕ್ಷೆ ನಡೆಸಿ, ಆದರೆ ಟಿ20 ವಿಶ್ವಕಪ್ ರದ್ದು ಮಾಡಬೇಡಿ: ಬ್ರಾಡ್ ಹಾಗ್
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಕ್ರಿಕೆಟ್ ಸರಣಿಗಳು ಸ್ಥಗಿತಗೊಂಡಿವೆ. ಈ ನಡುವೆ ಮುಂದಿನ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ ಮೇಲೆ ಕಾರ್ಮೋಡ ಆವರಿಸಿದ್ದು ಯಾವುದೇ ಕಾರಣಕ್ಕೂ ಸರಣಿಯನ್ನು ರದ್ದು ಮಾಡಬೇಡಿ ಎಂದು ಮಾಜಿ ಆಸ್ಟ್ರೇಲಿಯಾ ಕ್ರಿಕೆಟಿಗ ಬ್ರಾಡ್ ಹಾಗ್ ಹೇಳಿದ್ದಾರೆ.

ಲವ್ ಇನ್ ಕೊರೋನಾ ಟೈಮ್ಸ್: ಕ್ವಾರಂಟೈನ್ ನಿಯಮ ಮುರಿದು ಗರ್ಲ್'ಫ್ರೆಂಡ್ ನೋಡಲು ಹೋದ ವ್ಯಕ್ತಿ ಜೈಲುಪಾಲು!
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಪ್ರೇಮಿಗಳ ಪಾಲಿಗೂ ದೊಡ್ಡ ಶತ್ರುವಾಗಿಯೇ ಪರಿಣಮಿಸಿದೆ. ಲಾಕ್'ಡೌನ್, ಕ್ವಾರಂಟೈನ್ ಗಳಿಂದಾಗಿ ಜನರು ಮನೆಗಳಲ್ಲಿಯೇ ಉಳಿಯುವಂತಾಗಿದ್ದು, ಲವರ್ಸ್ ಗಳು ಒಬ್ಬರನ್ನೊಬ್ಬರು ನೋಡಲಾಗದೆ ವಿಲವಿಲನೆ ಒದ್ದಾಡವಂತಾಗಿದೆ. ಆಸ್ಟ್ರೇಲಿಯಾದಲ್ಲಿ ವ್ಯಕ್ತಿಯೊಬ್ಬ ಗರ್ಲ್'ಫ್ರೆಂಡ್ ನೋಡುವ ಸಲುವಾಗಿ...

ವಿರಾಟ್ ಕೊಹ್ಲಿ ಖಾಲಿ ಕ್ರೀಡಾಂಗಣಕ್ಕೆ ಹೇಗೆ ಹೊಂದಿಕೊಳ್ಳುತ್ತಾರೋ: ನಾಥನ್ ಲಿಯಾನ್ ಗೇಲಿ
ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭಾರತ ಕ್ರಿಕೆಟ್ ಪ್ರೇಮಿಗಳೆ ಸ್ಫೂರ್ತಿ. ಕ್ರೀಡಾಂಗಣದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಸೇರುವ ಅಭಿಮಾನಿಗಳ ಘೋಷಣೆಗಳು ಬಲ ತುಂಬುತ್ತವೆ. ಹೀಗಿರುವಾಗ ಡಿಸೆಂಬರ್ ನಲ್ಲಿ ಆಸ್ಟ್ರೇಲಿಯಾ ನಡುವೆ ನಡೆಯುವ ಸರಣಿ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಖಾಲಿ ಕ್ರೀಡಾಂಗಣಕ್ಕೆ ಹೇಗೆ ಹೊಂದಿಕೊಳ್ಳುತ್ತಾರೆ.

