Australia

ಆಸ್ಟ್ರೇಲಿಯಾ ವಿರುದ್ಧ ಎರಡು ಪಂದ್ಯ: ಗಾಯಾಳು ರಿಷಭ್ ಪಂತ್ ಸ್ಥಾನಕ್ಕೆ ಕೆ.ಎಸ್ ಭರತ್
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಎರಡು ಪಂದ್ಯ: ಗಾಯಾಳು ರಿಷಭ್ ಪಂತ್ ಸ್ಥಾನಕ್ಕೆ ಕೆ.ಎಸ್ ಭರತ್

ಆಸ್ಟ್ರೇಲಿಯಾ ವಿರುದ್ಧ ಇನ್ನುಳಿದ ಎರಡು ಪಂದ್ಯಗಳಿಗೆ ಗಾಯಾಳು ರಿಷಭ್ ಪಂತ್ ಅವರ ಬದಲು ಆಂಧ್ರ ಪ್ರದೇಶ ವಿಕೆಟ್ ಕೀಪರ್ ಕೆ.ಎಸ್ ಭರತ್ ಅವರನ್ನು ತುರ್ತು ವಿಕೆಟ್ ಕೀಪರ್ ಆಟಗಾರನಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. 

ನಾಳೆ ಆಸಿಸ್ ವಿರುದ್ಧ 2ನೇ ಏಕದಿನ ಪಂದ್ಯ: ಮಾಡು ಇಲ್ಲವೆ ಮಡಿ ಸ್ಥಿತಿಯಲ್ಲಿ ಭಾರತ
ಕ್ರಿಕೆಟ್

ನಾಳೆ ಆಸಿಸ್ ವಿರುದ್ಧ 2ನೇ ಏಕದಿನ ಪಂದ್ಯ: ಮಾಡು ಇಲ್ಲವೆ ಮಡಿ ಸ್ಥಿತಿಯಲ್ಲಿ ಭಾರತ

ಆಸ್ಟ್ರೇಲಿಯಾ ವಿರುದ್ಧ ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಹೀನಾಯವಾಗಿ ಸೋತು ಮುಖಭಂಗ ಅನುಭವಿಸಿದ್ದ ಭಾರತ ತಂಡಕ್ಕೆ ಇದೀಗ ಮಾಡು ಇಲ್ಲವೆ ಮಡಿ ಪರಿಸ್ಥಿತಿ ಎದುರಾಗಿದೆ.

ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಿಂದ ರಿಷಬ್ ಪಂತ್ ಔಟ್, ಕೀಪರ್ ಯಾರು?
ಕ್ರಿಕೆಟ್

ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಿಂದ ರಿಷಬ್ ಪಂತ್ ಔಟ್, ಕೀಪರ್ ಯಾರು?

ಜನವರಿ 17ರಂದು ರಾಜ್‌ಕೋಟ್ ನಲ್ಲಿ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌‌ಮನ್ ರಿಷಬ್ ಪಂತ್ ಹೊರಗುಳಿಯಲಿದ್ದಾರೆ.

ಟೀಂ ಇಂಡಿಯಾ-ಆಸ್ಟ್ರೇಲಿಯಾ ಪಂದ್ಯ: ವಾಂಖೆಡೆ ಕ್ರೀಡಾಂಗಣದಲ್ಲಿ ಸಿಎಎ-ಎನ್‌ಆರ್‌ಸಿ ಪ್ರತಿಭಟನೆ ಬಿಸಿ, ಫೋಟೋ ವೈರಲ್!
ಕ್ರಿಕೆಟ್

ಟೀಂ ಇಂಡಿಯಾ-ಆಸ್ಟ್ರೇಲಿಯಾ ಪಂದ್ಯ: ವಾಂಖೆಡೆ ಕ್ರೀಡಾಂಗಣದಲ್ಲಿ ಸಿಎಎ-ಎನ್‌ಆರ್‌ಸಿ ಪ್ರತಿಭಟನೆ ಬಿಸಿ, ಫೋಟೋ ವೈರಲ್!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಮಂಗಳವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ...

ಬರಪೀಡಿತ ಆಸ್ಟ್ರೇಲಿಯಾದಲ್ಲಿ 5 ಸಾವಿರ ಒಂಟೆಗಳ ಹತ್ಯೆ
ವಿದೇಶ

ಬರಪೀಡಿತ ಆಸ್ಟ್ರೇಲಿಯಾದಲ್ಲಿ 5 ಸಾವಿರ ಒಂಟೆಗಳ ಹತ್ಯೆ

ಜಲಮೂಲಗಳ ಮೇಲೆ ದಾಳಿ ಮಾಡಿ ಯಥೇಚ್ಚವಾಗಿ ನೀರು ಕುಡಿಯುತ್ತಿರುವ ಹಿನ್ನೆಲೆಯಲ್ಲಿ ಬರಪೀಡಿತ ಆಸ್ಟ್ರೇಲಿಯಾದಲ್ಲಿ ಬರೋಬ್ಬರಿ 5 ಸಾವಿರ ಒಂಟೆಗಳನ್ನು ಹತ್ಯೆ ಮಾಡಲಾಗಿದೆ. 

ರಿಷಬ್ ಪಂತ್ ಬದಲಿಗೆ ಕೀಪಿಂಗ್ ಮಾಡಿದ ಕೆಎಲ್ ರಾಹುಲ್
ಕ್ರಿಕೆಟ್

ರಿಷಬ್ ಪಂತ್ ಬದಲಿಗೆ ಕೀಪಿಂಗ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಇಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೀಪಿಂಗ್ ಮಾಡಲು ಇಳಿಯಲಿಲ್ಲ. ಇವರ ಬದಲಿಗೆ ಕರ್ನಾಟಕದ ಕೆ.ಎಲ್ ರಾಹುಲ್ ಕೀಪಿಂಗ್ ಮಾಡಿ ಗಮನ ಸೆಳೆದರು.

ಟೀಂ ಇಂಡಿಯಾ ಹೀನಾಯ ಸೋಲು, ಏಕದಿನ ಕ್ರಿಕೆಟ್‌ನಲ್ಲಿ ನಾಲ್ಕು ಹೀನಾಯ ದಾಖಲೆ!
ಕ್ರಿಕೆಟ್

ಟೀಂ ಇಂಡಿಯಾ ಹೀನಾಯ ಸೋಲು, ಏಕದಿನ ಕ್ರಿಕೆಟ್‌ನಲ್ಲಿ ನಾಲ್ಕು ಹೀನಾಯ ದಾಖಲೆ!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿದೆ. ಇದರ ಬೆನ್ನಲ್ಲೆ ಏಕದಿನ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ನಾಲ್ಕು ಹೀನಾಯ ದಾಖಲೆಗಳು ಸೃಷ್ಟಿಯಾಗಿವೆ.

ಮೊದಲ ಏಕದಿನ ಪಂದ್ಯ: ಭಾರತ ವಿರುದ್ದ ಆಸ್ಟ್ರೇಲಿಯಾಗೆ 10 ವಿಕೆಟ್‍ಗಳ ಭರ್ಜರಿ ಜಯ!
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಭಾರತ ವಿರುದ್ದ ಆಸ್ಟ್ರೇಲಿಯಾಗೆ 10 ವಿಕೆಟ್‍ಗಳ ಭರ್ಜರಿ ಜಯ!

ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಗೆದ್ದು ಹೊಸ ವರ್ಷಕ್ಕೆ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿದೆ.

ಕೊಹ್ಲಿಯನ್ನು ಬಲೆಗೆ ಕೆಡವಿ ವಿಶೇಷ ದಾಖಲೆ ಬರೆದ ಸ್ಪಿನ್ನರ್ ಜಂಪಾ, ವಿಡಿಯೋ ವೈರಲ್!
ಕ್ರಿಕೆಟ್

ಕೊಹ್ಲಿಯನ್ನು ಬಲೆಗೆ ಕೆಡವಿ ವಿಶೇಷ ದಾಖಲೆ ಬರೆದ ಸ್ಪಿನ್ನರ್ ಜಂಪಾ, ವಿಡಿಯೋ ವೈರಲ್!

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. ಇನ್ನು ಇದೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಜಂಪಾ ಅವರು ಕೊಹ್ಲಿಯನ್ನು ಔಟ್ ಮಾಡುವ ಮೂಲಕ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.