Australia

ಆಸ್ಟ್ರೇಲಿಯಾ ಬೌಲಿಂಗ್‌ಗೆ ಬೆದರಿದ ಟೀಂ ಇಂಡಿಯಾ 255ಕ್ಕೆ ಆಲೌಟ್!
ಆಸ್ಟ್ರೇಲಿಯಾ ಬೌಲರ್ ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು 255 ರನ್ ಗಳಿಗೆ ತಂಡ ಆಲೌಟ್ ಆಗಿದೆ.

ಆಸ್ಟ್ರೇಲಿಯಾ ವಿರುದ್ಧ ಸಾವಿರ ರನ್ ಪೂರೈಸಿದ ಶಿಖರ ಧವನ್

ಟೀಂ ಇಂಡಿಯಾ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಗೆಲ್ಲೋರ್ಯಾರು? ಪಾಂಟಿಂಗ್ ಭವಿಷ್ಯ!
ಜನವರಿ 14ರಂದಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇನ್ನು ಈ ಸರಣಿಯನ್ನು ಯಾವ ತಂಡ ಗೆಲ್ಲಲಿದೆ ಎಂಬ ಭವಿಷ್ಯವನ್ನು ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಮತ್ತೊಂದು ದಾಖಲೆಯ ಹೊಸ್ತಿಲಲ್ಲಿ ರನ್ ಮಷೀನ್ ಕೊಹ್ಲಿ, ಸಚಿನ್ ದಾಖಲೆ ಮುರಿಯುತ್ತಾರಾ?
ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಹಲವು ದಾಖಲೆಗಳನ್ನು ಹಿಂದಿಕ್ಕಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಸಂಕಷ್ಟದಲ್ಲಿರುವ ದೇಶಕ್ಕಾಗಿ ಮತ್ತೆ ಅಂಗಳಕ್ಕೆ ಇಳಿಯಲಿರುವ ರಿಕಿ ಪಾಂಟಿಂಗ್, ಶೇನ್ ವಾರ್ನ್, ಕ್ಲಾರ್ಕ್!
ಆಸ್ಟ್ರೇಲಿಯಾ ಭೀಕರ ಕಾಡ್ಗಿಚ್ಚಿನ ಸಂತ್ರಸ್ತರ ನೆರವಿಗೆ ಮುಂದಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಟಗಾರರು ಚಾರಿಟಿ ಪಂದ್ಯವೊಂದರಲ್ಲಿ ಆಡುವ ಮೂಲಕ ಪರಿಹಾರ ನಿಧಿಗೆ ಹಣ ಸಂಗ್ರಹಿಸಲಿದ್ದಾರೆ.

ಆಸ್ಟ್ರೇಲಿಯಾ: 10,000 ಒಂಟೆಗಳ ಹತ್ಯೆಗೆ ಸಿದ್ಧತೆ: ಕಾರಣ ಗೊತ್ತೇ?
ಸತತವಾಗಿ ಹರಡುತ್ತಿರುವ ಕಾಳ್ಗಿಚ್ಚಿನ ನಡುವೆಯೇ ಆಸ್ಟ್ರೇಲಿಯಾ 10,000 ಒಂಟೆಗಳ ಮಾರಣಹೋಮ ನಡೆಸಲು ಸಿದ್ಧತೆ ನಡೆಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಟೀಂ ಇಂಡಿಯಾ ಸನಿಹದಲ್ಲಿ ಆಸ್ಟ್ರೇಲಿಯಾ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ಸನಿಹದಲ್ಲಿದೆ.

ನಿವೃತ್ತಿಗಲ್ಲ, 1 ರನ್ ಹೊಡೆದಿದ್ದಕ್ಕೆ ದ್ರಾವಿಡ್‌ಗೆ ಪ್ರೇಕ್ಷಕರಿಂದ ನಿಂತು ಗೌರವ ವಂದನೆ, ವಿಡಿಯೋ!
ನಿವೃತ್ತಿ ಘೋಷಿಸಿದ ಕ್ರಿಕೆಟಿಗ ಆಡುವ ಕೊನೆಯ ಪಂದ್ಯದಲ್ಲಿ ಗೌರವ ಪೂರ್ವಕವಾಗಿ ಮೈದಾನದಲ್ಲಿ ಇತರ ಆಟಗಾರರು ನಿಂತು ಗೌರವ ವಂದನೆ ಸಲ್ಲಿಸಲಾಗುತ್ತದೆ. ಆದರೆ ವಿಚಿತ್ರವೆಂದರೆ ರಾಹುಲ್ ದ್ರಾವಿಡ್ ಅವರಿಗೆ 1 ರನ್ ಹೊಡೆದಿದ್ದಕ್ಕೆ ಮೈದಾನದಲ್ಲಿದ್ದ ಪ್ರೇಕ್ಷಕರು ನಿಂತು ಗೌರವ ಸಲ್ಲಿಸಿದ್ದ ವಿಡಿಯೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ, ಯಾವೆಲ್ಲಾ ಆಟಗಾರರು ಇದ್ದಾರೆ?
ಭಾರತ ಪ್ರವಾಸ ಬೆಳೆಸಲಿರುವ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದ ಸೀನ್ ಅಬಾಟ್ ಗಾಯಕ್ಕೆ ತುತ್ತಾಗಿದ್ದರಿಂದ ಇವರ ಬದಲಿಗೆ ಡಿ’ಆರ್ಸಿ ಶಾರ್ಟ್ ಅವರಿಗೆ ಸ್ಥಾನ ನೀಡಲಾಗಿದೆ.

