Australia

ಶ್ರೀಗಂಧದ ನಾಡು ಕರ್ನಾಟಕಕ್ಕೆ ಗಂಧದ ಎಣ್ಣೆ ರಫ್ತು ಮಾಡುತ್ತಿದೆ ಆಸ್ಟ್ರೇಲಿಯಾ!
ಕಚ್ಚಾ ವಸ್ತುಗಳ ಕೊರತೆಯೊಂದಿಗೆ, ಖಾಸಗಿ ಕಂಪನಿಗಳು ಮತ್ತು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ತಮ್ಮ ವ್ಯವಹಾರವನ್ನು ಸ್ಯಾಂಡಲ್ ಅಲ್ಲದ ವಸ್ತುಗಳಾದ ಮಲ್ಲಿಗೆ, ಗುಲಾಬಿ, ಲ್ಯಾವೆಂಡರ್ ಮತ್ತು ಅಲೋವೆರಾಗಳಿಗೆ ಬದಲಿಸಿದೆ.

Cricket: ಕೇವಲ 141 ಎಸೆತಗಳಲ್ಲಿ 314 ರನ್; ಭಾರತ ಮೂಲದ ಆಸಿಸ್ ಕ್ರಿಕೆಟಿಗ Harjas Singh ಇತಿಹಾಸ ಸೃಷ್ಟಿ!
ಇಡೀ ಕ್ರಿಕೆಟ್ ಜಗತ್ತೇ ನಿಬ್ಬೆರಗಾಗುವ ಪ್ರದರ್ಶನ ನೀಡಿದ್ದು, ಅಬ್ಬರದ ಬ್ಯಾಟಿಂಗ್ ಪ್ರದರ್ಶನದ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

Palestine ಗೆ 'ರಾಷ್ಟ್ರ' ಮಾನ್ಯತೆ: ಯುಕೆ, ಆಸ್ಟ್ರೇಲಿಯಾ, ಕೆನಡಾ ಬೆಂಬಲ; Israel ಆಕ್ರೋಶ
ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ವೀಡಿಯೊ ಹೇಳಿಕೆಯಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ಟೈನ್ ರಾಜ್ಯವನ್ನು ಔಪಚಾರಿಕವಾಗಿ ಗುರುತಿಸುತ್ತಿದೆ ಎಂದು ಘೋಷಿಸಿದರು.

ಮಲ್ಲಿಗೆ ಹೂ ಮುಡಿದು ಹೋದ ನಟಿ ನವ್ಯಾ ನಾಯರ್ ಗೆ ವಿಮಾನ ನಿಲ್ದಾಣದಲ್ಲಿ 1.1 ಲಕ್ಷ ರೂ ದಂಡ! Video
ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್‌ನ ಓಣಂ ಆಚರಣೆಯಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarke ಗೆ 'ಚರ್ಮದ ಕ್ಯಾನ್ಸರ್'!
ಚರ್ಮದ ಕ್ಯಾನ್ಸರ್ ವಿಶ್ವಾದ್ಯಂತ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವವರಲ್ಲಿ ಈ ಅಪಾಯವು ವಿಶೇಷವಾಗಿ ಹೆಚ್ಚಾಗಿರುತ್ತದೆ.

Australia: ಮೆಲ್ಬೋರ್ನ್‌ನಲ್ಲಿ ಭಾರತೀಯ ವ್ಯಕ್ತಿಯ ಮೇಲೆ ಮಚ್ಚಿನಿಂದ ಅಮಾನುಷ ಹಲ್ಲೆ!
ಜುಲೈ 19ರ ಶನಿವಾರ ಈ ಘಟನೆ ನಡೆದಿದ್ದು, ಗಾಯಾಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

37 ಎಸೆತಗಳಲ್ಲೇ ಶತಕ ಸಿಡಿಸಿದ RCB Star: T20 ಇತಿಹಾಸದ ವೇಗದ ಸೆಂಚುರಿ ಭಾರಿಸಿದ Tim David
37 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಸ್ಫೋಟಕ ಶತಕದ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ವೇಗದ ಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ಜನಾಂಗೀಯ ದ್ವೇಷದ ಬರಹ!
ಶ್ರೀ ಸ್ವಾಮಿನಾರಾಯಣ ದೇವಾಲಯದ ಮೇಲೆ ಕಳೆದ ಸೋಮವಾರ ಕೆಂಪು ಬಣ್ಣದಿಂದ ಜನಾಂಗೀಯ ನಿಂದನೆಯ ಬರಹವನ್ನು ದುಷ್ಕರ್ಮಿಗಳು ಬರೆದಿದ್ದಾರೆ.

'ನಾನು ಭಾರತ-ಪಾಕಿಸ್ತಾನವನ್ನು ಪ್ರೀತಿಸುತ್ತೇನೆ, ಆದರೆ...': ಭಾರತ vs ಪಾಕಿಸ್ತಾನ WCL ಪಂದ್ಯ ರದ್ದು ಬಗ್ಗೆ ಬ್ರೆಟ್ ಲೀ ಹೇಳಿದ್ದು...
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾಗವಹಿಸಲು ಹಲವಾರು ಭಾರತೀಯ ಆಟಗಾರರು ನಿರಾಕರಿಸಿದ್ದಾರೆ.

