Australia

ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಟಿ20 ಸರಣಿ ಸೋಲು; ನಾಳೆ ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಕಾದಾಟ!
ಮುಂಬರುವ ಐಸಿಸಿ ವಿಶ್ವಕಪ್ಗೆ ಸಿದ್ಧತೆ ನಡೆಸುತ್ತಿರುವ ಭಾರತದ ಪಾಲಿಗೆ ನಾಳೆಯಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಕೊನೆಯದಾಗಿದೆ.

ಮತ್ತೆ ಕಾಲು ಅಗಲಿಸಿ ಸೇಫಾದ ಎಂಎಸ್ ಧೋನಿ, ವಿಡಿಯೋ ವೈರಲ್!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಾಣುವ ಮೂಲಕ ಸರಣಿ ಸೋತಿದೆ. ಆದರೆ ಇದೇ ಪಂದ್ಯದಲ್ಲಿ ಎಂಎಸ್ ಧೋನಿ ಮಾತ್ರ ನನ್ನನ್ನು ನೀನು ಸ್ಟಂಪ್...

ಕ್ರಿಕೆಟ್ ನಲ್ಲೊಂದು ವಿಲಕ್ಷಣ ಘಟನೆ: ಈ ವಿಡಿಯೋ ನೋಡಿ!
ಆಸ್ಟ್ರೇಲಿಯಾ ದೇಶೀಯ ಪ್ರಥಮ ದರ್ಜೆಯ ಕ್ರಿಕೆಟ್ ನಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು ಅಂಪೈರ್ ವಿರುದ್ಧ ಟ್ವೀಟರಿಗರು ಆಕ್ರೋಶಗೊಂಡಿದ್ದಾರೆ.

2ನೇ ಟಿ20 ಪಂದ್ಯ: ಭಾರತದ ಎದುರು ಆಸ್ಟ್ರೇಲಿಯಾಗೆ 7 ವಿಕೆಟ್ ಗಳ ಜಯ
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಸೋಲುಕಂಡಿದೆ.

ದ್ವಿತೀಯ ಟಿ20: ಟಾಸ್ ಗೆದ್ದ ಅಸೀಸ್ ಫೀಲ್ಡಿಂಗ್ ಆಯ್ಕೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ- ಆಸ್ಟ್ರೇಲಿಯಾಗಳ ನಡುವೆ ದ್ವಿತೀಯ ಟಿ-20 ಪ್ರಾರಂಭವಾಗಿದ್ದು ಭಾರತ ವಿರುದ್ಧ ಟಾಸ್ ಗೆದ್ದಿರುವ ಅಸೀಸ್ ಪಡೆ....

ಆಸೀಸ್ ವಿರುದ್ಧ ಸೋಲು, 'ಧೋನಿ ಕಥೆ ಮುಗಿಯಿತು'; ನಿಧಾನಗತಿಯ ಬ್ಯಾಟಿಂಗ್ಗೆ ಟ್ವೀಟರಿಗರು ಆಕ್ರೋಶ!
ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಆ ಮಧ್ಯೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದ ಎಂಎಸ್ ಧೋನಿ ವಿರುದ್ಧ...

ಮೊದಲ ಟಿ20: ಭಾರತದ ವಿರುದ್ಧ ಆಸಿಸ್ ಗೆ 3 ವಿಕೆಟ್ ಗಳ ರೋಚಕ ಜಯ
ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ 3 ವಿಕೆಟ್ ಗಳ ಅಂತರದಲ್ಲಿ ಭಾರತ ತಂಡವನ್ನು ಮಣಿಸಿದೆ.

ಪುಲ್ವಾಮ ಉಗ್ರ ದಾಳಿ: ಕೈಗೆ ಕಪ್ಪು ಪಟ್ಟಿ ಕಟ್ಟಿ ಹುತಾತ್ಮಯೋಧರ ನೆನೆದ ಕ್ರಿಕೆಟಿಗರು
ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಕ್ರಿಕೆಟಿಗರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಳ್ಳುವ ಮೂಲಕ ಪುಲ್ವಾಮ ಉಗ್ರದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಕೆ ಮಾಡಿದ್ದಾರೆ.

