Australia

ಇನ್ನೆಂದೂ ನಾನು ಆಸ್ಟ್ರೇಲಿಯಾ ಪರ ಆಡಲಾಗದು: ಕಣ್ಣೀರುಡುತ್ತಲೇ ಕ್ರಿಕೆಟ್ ಗೆ ಡೇವಿಡ್ ವಾರ್ನರ್ ನಿವೃತ್ತಿ
ಕ್ರಿಕೆಟ್

ಇನ್ನೆಂದೂ ನಾನು ಆಸ್ಟ್ರೇಲಿಯಾ ಪರ ಆಡಲಾಗದು: ಕಣ್ಣೀರುಡುತ್ತಲೇ ಕ್ರಿಕೆಟ್ ಗೆ ಡೇವಿಡ್ ವಾರ್ನರ್ ನಿವೃತ್ತಿ

ನಾನು ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡುವುದಿಲ್ಲ ಎಂದು ಆಸಿಸ್ ತಂಡದ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಶನಿವಾರ ಹೇಳಿದ್ದಾರೆ.

ಗಾಯದ ಸಮಸ್ಯೆಯಿಂದಾಗಿ ಕೆಕೆಆರ್ ಆಟಗಾರ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಐಪಿಎಲ್‌ನಿಂದ ಔಟ್!
ಕ್ರಿಕೆಟ್

ಗಾಯದ ಸಮಸ್ಯೆಯಿಂದಾಗಿ ಕೆಕೆಆರ್ ಆಟಗಾರ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಐಪಿಎಲ್‌ನಿಂದ ಔಟ್!

ಗಾಯದ ಸಮಸ್ಯೆಗೆ ತುತ್ತಾಗಿರುವ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಿಂದ ಹೊರಬಿದ್ದಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ವೇತನಕ್ಕೆ ಬಂಡಾಯ ಎದ್ದಿದ್ದಕ್ಕೆ ಸ್ಮಿತ್, ವಾರ್ನರ್ಗೆ ನಿಷೇಧದ ಶಿಕ್ಷೆ:? ಗಂಭೀರ್
ಕ್ರಿಕೆಟ್

ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ವೇತನಕ್ಕೆ ಬಂಡಾಯ ಎದ್ದಿದ್ದಕ್ಕೆ ಸ್ಮಿತ್, ವಾರ್ನರ್ಗೆ ನಿಷೇಧದ ಶಿಕ್ಷೆ:? ಗಂಭೀರ್

ಚೆಂಡು ವಿರೂಪ ಪ್ರಕರಣದಲ್ಲಿ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿಷೇಧ ಹೇರಿರುವುದಕ್ಕೆ ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಹೊಸ ಆಯಾಮ ನೀಡಿದ್ದಾರೆ...

ಸ್ಟೀವ್ ಸ್ಮಿತ್ ಕ್ರಿಮಿನಲ್ ಅಲ್ಲ': ವಿಮಾನ ನಿಲ್ದಾಣದಲ್ಲಾದ ಅಪಮಾನದ ಕುರಿತು ಕ್ರಿಕೆಟಿಗರ ಆಕ್ರೋಶ
ಕ್ರಿಕೆಟ್

ಸ್ಟೀವ್ ಸ್ಮಿತ್ ಕ್ರಿಮಿನಲ್ ಅಲ್ಲ': ವಿಮಾನ ನಿಲ್ದಾಣದಲ್ಲಾದ ಅಪಮಾನದ ಕುರಿತು ಕ್ರಿಕೆಟಿಗರ ಆಕ್ರೋಶ

ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಗೆ ಜೋಹಾನ್ಸ್ ಬರ್ಗ್ ವಿಮಾನ ನಿಲ್ದಾಣದಲ್ಲಾದ ಅಪಮಾನದ ವಿರುದ್ಧ ಮಾಜಿ ಕ್ರಿಕೆಟಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೆಂಡು ವಿರೂಪಗೊಳಿಸಿದ ಪ್ರಕರಣ: 2016ರಲ್ಲೇ ಸ್ಮಿತ್, ವಾರ್ನರ್ ಗೆ ವಾರ್ನಿಂಗ್ ನೀಡಿದ್ದ ರೆಫರೀ!
ಕ್ರಿಕೆಟ್

ಚೆಂಡು ವಿರೂಪಗೊಳಿಸಿದ ಪ್ರಕರಣ: 2016ರಲ್ಲೇ ಸ್ಮಿತ್, ವಾರ್ನರ್ ಗೆ ವಾರ್ನಿಂಗ್ ನೀಡಿದ್ದ ರೆಫರೀ!

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಆಸಿಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ ಹಾಗೂ ಮಾಜಿ ಉಪನಾಯಕ ಡೇವಿಡ್ ವಾರ್ನರ್ 2016ರಲ್ಲೇ ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದು, ಪಂದ್ಯದ ರೆಫರಿಯಿಂದ ಎಚ್ಚರಿಕೆ ಪಡೆದಿದ್ದರಂತೆ.

ಚೆಂಡು ವಿರೂಪಗೊಳಿಸಿದ ಪ್ರಕರಣ; ಮೌನ ಮುರಿದ ಡೇವಿಡ್ ವಾರ್ನರ್, ತಪ್ಪಿಗೆ ಕ್ಷಮೆಯಾಚನೆ
ಕ್ರಿಕೆಟ್

ಚೆಂಡು ವಿರೂಪಗೊಳಿಸಿದ ಪ್ರಕರಣ; ಮೌನ ಮುರಿದ ಡೇವಿಡ್ ವಾರ್ನರ್, ತಪ್ಪಿಗೆ ಕ್ಷಮೆಯಾಚನೆ

ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕಳಂಕಿತ ಆಟಗಾರ ಡೇವಿಡ್ ವಾರ್ನರ್, ತಮ್ಮ ತಪ್ಪಿಗೆ ಗುರುವಾರ ಕ್ಷಮೆಯಾಚಿಸಿದ್ದಾರೆ...

ಸ್ಮಗ್ಲಿಂಗ್‌ ಆರೋಪ: ಬ್ರಿಸ್ಬೇನ್‌ ವಿಮಾನ ನಿಲ್ದಾಣದಲ್ಲಿ 9 ಭಾರತೀಯರ ಬಂಧನ
ವಿದೇಶ

ಸ್ಮಗ್ಲಿಂಗ್‌ ಆರೋಪ: ಬ್ರಿಸ್ಬೇನ್‌ ವಿಮಾನ ನಿಲ್ದಾಣದಲ್ಲಿ 9 ಭಾರತೀಯರ ಬಂಧನ

ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಆಸ್ಟ್ರೇಲಿಯಾದಲ್ಲಿ 9 ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚೆಂಡು ವಿರೂಪ ಪ್ರಕರಣದಿಂದ ಸ್ಟೀವ್ ಸ್ಮಿತ್, ಸಹ ಆಟಗಾರರನ್ನು ಅಳೆಯಬಾರದು: ರೋಹಿತ್ ಶರ್ಮಾ
ಕ್ರಿಕೆಟ್

ಚೆಂಡು ವಿರೂಪ ಪ್ರಕರಣದಿಂದ ಸ್ಟೀವ್ ಸ್ಮಿತ್, ಸಹ ಆಟಗಾರರನ್ನು ಅಳೆಯಬಾರದು: ರೋಹಿತ್ ಶರ್ಮಾ

ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಆಟಗಾರರಾದ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಅವರನ್ನುಅಳೆಯಬಾರದು ಎಂದು...

ಚೆಂಡು ವಿರೂಪಗೊಳಿಸಿದ ಪ್ರಕರಣ: ಕ್ರಿಕೆಟ್ ಆಸ್ಟ್ರೇಲಿಯಾ ಸಹಭಾಗಿತ್ವ ರದ್ದು ಮಾಡಿದ ಮೆಗೆಲ್ಲಾನ್
ಕ್ರಿಕೆಟ್

ಚೆಂಡು ವಿರೂಪಗೊಳಿಸಿದ ಪ್ರಕರಣ: ಕ್ರಿಕೆಟ್ ಆಸ್ಟ್ರೇಲಿಯಾ ಸಹಭಾಗಿತ್ವ ರದ್ದು ಮಾಡಿದ ಮೆಗೆಲ್ಲಾನ್

ಆಸ್ಟ್ರೇಲಿಯನ್ ಕ್ರಿಕೆಟ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮೆಗಲ್ಲಾನ್ ತನ್ನ ಸಹಭಾಗಿತ್ವವನ್ನು ರದ್ದು ಮಾಡಿದೆ.