social_icon
  • Tag results for avalanche

ಹಿಮಾಲಯನ್ ವಯಾಗ್ರ ಹುಡುಕಲು ತೆರಳಿದ್ದ 5 ಮಂದಿ ಹಿಮಪಾತಕ್ಕೆ ಸಿಲುಕಿ ಸಮಾಧಿ?

ಹಿಮಾಲಯನ್ ವಯಾಗ್ರ ಹುಡುಕಲು ನೇಪಾಳಕ್ಕೆ ತೆರಳಿದ್ದ ಐವರು ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ನೇಪಾಳದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಹಿಮದೊಳಗೆ ಸಿಲುಕಿರಬಹುದು ಎಂದು ತಿಳಿದು ಬಂದಿದೆ.

published on : 3rd May 2023

ಜಮ್ಮು ಮತ್ತು ಕಾಶ್ಮೀರದ 6 ಜಿಲ್ಲೆಗಳಲ್ಲಿ ಹಿಮಪಾತದ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಬುಧವಾರ ಕೇಂದ್ರಾಡಳಿತ ಪ್ರದೇಶದ ಆರು ಜಿಲ್ಲೆಗಳಲ್ಲಿ ಹಿಮಪಾತದ ಎಚ್ಚರಿಕೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 19th April 2023

ಸಿಕ್ಕಿಂನಲ್ಲಿ ಭಾರಿ ಹಿಮಪಾತ: ಆರು ಪ್ರವಾಸಿಗರು ಸಾವು, 11 ಮಂದಿಗೆ ಗಾಯ

ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿದ್ದು, ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

published on : 4th April 2023

ಜಮ್ಮು ಮತ್ತು ಕಾಶ್ಮೀರದ 12 ಜಿಲ್ಲೆಗಳಲ್ಲಿ ಹಿಮಪಾತದ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುರುವಾರ ಮುಂದಿನ 24 ಗಂಟೆಗಳ ಕಾಲ ಅನಂತನಾಗ್, ಬಾರಾಮುಲ್ಲಾ, ಗಂದರ್ಬಾಲ್, ದೋಡಾ, ರಜೌರಿ ಮತ್ತು ಪೂಂಚ್ ಸೇರಿದಂತೆ 12 ಜಿಲ್ಲೆಗಳಿಗೆ ಹಿಮಪಾತದ ಎಚ್ಚರಿಕೆ ನೀಡಿದೆ.

published on : 9th February 2023

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ ಹಿಮಪಾತ: ಇಬ್ಬರು ಕಾರ್ಮಿಕರ ಸಾವು, ಓರ್ವ ನಾಪತ್ತೆ!

ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಬುಡಕಟ್ಟು ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು ಪರಿಣಾಮ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಕಾರ್ಮಿಕರು ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಕಾಣೆಯಾಗಿದ್ದಾರೆ.

published on : 6th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9