social_icon
  • Tag results for award

10 ಸೈಮಾ ಪ್ರಶಸ್ತಿ ಬಾಚಿಕೊಂಡ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಸಿನಿಮಾ!

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ  'ಕಾಂತಾರ' ಸಿನಿಮಾ ಕಳೆದ ವರ್ಷ ದೊಡ್ಡ ದಾಖಲೆಯನ್ನೇ ಸೃಷ್ಟಿಸಿದೆ, ಅದರ ಜೊತೆಗೆ ಹಲವು ಪ್ರಶಸ್ತಿಗಳನ್ನು ದಕ್ಕಿಸಿಕೊಂಡಿದೆ, ಕಾಂತಾರ ಸಿನಿಮಾ ಪ್ರಶಸ್ತಿ ಯಾತ್ರೆ ಮತ್ತೆ ಮುಂದುವರಿದಿದೆ.

published on : 21st September 2023

75 ಶಿಕ್ಷಕರಿಗೆ ರಾಷ್ಟ್ರಪತಿಗಳಿಂದ ಸನ್ಮಾನ: ರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಿ ಎಂದ ದ್ರೌಪದಿ ಮುರ್ಮು

ಶಿಕ್ಷಕರ ದಿನದಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು 2023ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಆಯ್ಕೆಯಾದ 75 ಶಿಕ್ಷಕರಿಗೆ ಪ್ರದಾನ ಮಾಡಿದರು.

published on : 6th September 2023

ಶಿಕ್ಷಕರ ದಿನಾಚರಣೆ: ಸಿಎಂ ಸಿದ್ದರಾಮಯ್ಯರಿಂದ 43 ಶಿಕ್ಷಕರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ...

published on : 5th September 2023

ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ರಾಷ್ಟ್ರ ಪ್ರಶಸ್ತಿ: ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆ

ಕೇಂದ್ರ ಸರ್ಕಾರದಿಂದ ಪ್ರತಿವರ್ಷ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಸಪ್ನಾ ಶ್ರೀಶೈಲ್ ಆನಿಗೋಳ ಅವರ ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

published on : 28th August 2023

ಕೆಜಿಎಫ್ 2-ಕಾಂತಾರ ಸಿನಿಮಾ ಹಿಂದಿಕ್ಕಿ ಪ್ರಶಸ್ತಿ ಗೆದ್ದ ‘ಚಾರ್ಲಿ 777’; ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಕಿರಣ್ ರಾಜ್ ಹೇಳಿದ್ದೇನು?

2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗುರುವಾರ ಘೋಷಣೆಯಾಗಿದೆ. ಕನ್ನಡ ಭಾಷೆ ವಿಭಾಗದಲ್ಲಿ ಕಿರಣ್ ರಾಜ್ ಕೆ ನಿರ್ದೇಶನದ ಹಾಗೂ ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ಈ ನಿಟ್ಟಿನಲ್ಲಿ ರಕ್ಷಿತ್ ಹಾಗೂ ಕಿರಣ್ ರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.

published on : 25th August 2023

69 ನೇ ರಾಷ್ಟ್ರೀಯ ಪ್ರಶಸ್ತಿಗಳು: 'ದಿ ಕಾಶ್ಮೀರ್ ಫೈಲ್ಸ್' ಆಯ್ಕೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಕಿಡಿ!

ಗುರುವಾರ ಪ್ರಕಟವಾದ 69 ನೇ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ 'ದಿ ಕಾಶ್ಮೀರ್ ಫೈಲ್ಸ್​’ ಅತ್ಯುತ್ತಮ ಭಾವೈಕ್ಯತೆಯ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ ಪ್ರಶ್ನಿಸಿದ್ದಾರೆ.  ಅಗ್ಗದ ರಾಜಕೀಯಕ್ಕಾಗಿ ರಾಷ್ಟ್ರ ಪ್ರಶಸ್ತಿಗಳ ಘನತೆಗೆ ಧಕ್ಕೆ ತರಬಾರದು ಎಂದು ಅವರು ಹೇಳಿದ್ದಾರೆ. 

published on : 25th August 2023

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್ ಅತ್ಯುತ್ತಮ ನಟ, ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಚಿತ್ರ

69ನೇ ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಗುರುವಾರ ಪ್ರಕಟವಾಗಿದ್ದು, ಪುಷ್ಪ ಚಿತ್ರದಲ್ಲಿನ ನಟನೆಗಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

published on : 24th August 2023

ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

published on : 20th August 2023

'ಏಷ್ಯಾದ ಅತ್ಯುತ್ತಮ ಉದ್ಯೋಗದಾತ' ಬ್ರ್ಯಾಂಡ್ ಪ್ರಶಸ್ತಿ ಪಡೆದ ಕೆಎಸ್‌ಆರ್‌ಟಿಸಿ

ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್ಆರ್‌ಟಿಸಿ ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುತ್ತಲೇ ಇದೆ. ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು...

published on : 18th August 2023

ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ

ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

published on : 18th August 2023

ಮರಣೋತ್ತರವಾಗಿ 4 ಕೀರ್ತಿ ಚಕ್ರ, 11 ಶೌರ್ಯ ಚಕ್ರ ಸೇರಿದಂತೆ 76 ಶೌರ್ಯ ಪ್ರಶಸ್ತಿ ನೀಡಲು ರಾಷ್ಟ್ರಪತಿ ಒಪ್ಪಿಗೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಸ್ವಾತಂತ್ರ್ಯದಿನಾಚರಣೆಯ  ಅಂಗವಾಗಿ ಸೇನಾಪಡೆಗಳ ಸೈನಿಕರು ಮತ್ತಿತರರಿಗೆ ಶೌರ್ಯ ಹಾಗೂ ಇತರ ರಕ್ಷಣಾ ಪ್ರಶಸ್ತಿಗಳನ್ನು ನೀಡಲು ಸೋಮವಾರ ಒಪ್ಪಿಗೆ ಸೂಚಿಸಿದ್ದಾರೆ.

published on : 14th August 2023

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 

ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 

published on : 30th July 2023

ರತನ್ ಟಾಟಾಗೆ ಮಹಾರಾಷ್ಟ್ರ ಸರ್ಕಾರದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿ

 ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ  ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.

published on : 28th July 2023

ಎಸ್.ಆರ್. ಪಾಟೀಲ್, ಶ್ರೀಕಂಠೇಗೌಡಗೆ ವಿಧಾನ ಪರಿಷತ್ತಿನ ಅತ್ಯುತ್ತಮ ಶಾಸಕ ಪ್ರಶಸ್ತಿ

2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

published on : 19th July 2023

ಸ್ಪೀಕರ್ ಯು.ಟಿ. ಖಾದರ್ ಗೆ  'ದಿ ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ

ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ' ದಿ ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ ಪ್ರದಾನ ಮಾಡಲಾಗಿದೆ. 

published on : 17th July 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9