Ayodhya Lord Ram Temple

ಅಯೋಧ್ಯೆಗೆ ಭೇಟಿ ನೀಡುವ ಮುನ್ನ ರಾಮ ಭಕ್ತರಲ್ಲಿ ಕ್ಷಮೆ ಕೇಳಿ: ಅಖಿಲೇಶ್‌ಗೆ ಸಿಎಂ ಯೋಗಿ ಆದಿತ್ಯನಾಥ್
ದೇಶ

ಅಯೋಧ್ಯೆಗೆ ಭೇಟಿ ನೀಡುವ ಮುನ್ನ ರಾಮ ಭಕ್ತರಲ್ಲಿ ಕ್ಷಮೆ ಕೇಳಿ: ಅಖಿಲೇಶ್‌ಗೆ ಸಿಎಂ ಯೋಗಿ ಆದಿತ್ಯನಾಥ್

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಡಿಸೆಂಬರ್ 12 ರಂದು ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಘೋಷಣೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಯೋಗಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರಿಗೆ ಆಹ್ವಾನ
ದೇಶ

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರಿಗೆ ಆಹ್ವಾನ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ.  2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.