ದೇಶ'ನಮ್ಮದೇ ಸುಪ್ರೀಂ ಕೋರ್ಟ್, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ ತೀರುತ್ತೇವೆ'
ಸುಪ್ರೀಂ ಕೋರ್ಟ್ ನಮ್ಮದೇ ಆಗಿದ್ದು, ರಾಮ ಮಂದಿರ ತೀರ್ಪು ಕೂಡ ನಮ್ಮ ಪರವಾಗಿಯೇ ಇರಲಿದೆ. ಹೀಗಾಗಿ ನಾವು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಃಸಿದ್ಧ ಎಂದು ಉತ್ತರ ಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.