Ayodhya

ಭದ್ರತೆ ಕಾರಣ ಅಯೋಧ್ಯೆ ಭೇಟಿ ರದ್ದುಗೊಳಿಸಿದ ಉದ್ಧವ್ ಠಾಕ್ರೆ
ಭದ್ರತೆ ಕಾರಣಗಳಿಂದಾಗಿ ಅಯೋಧ್ಯೆ ಭೇಟಿಯನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ರದ್ದುಗೊಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ರಾಮಮಂದಿರ: ಸುಪ್ರೀಂ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ನಿರ್ಧಾರ!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಕ್ಕೆ ಮತ್ತೊಂದು ಅಡ್ಡಿ ಎದುರಾಗಿದ್ದು, ಕಳೆದ ವಾರ ರಾಮಲಲ್ಲಾನ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಲು ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ.

ಅಯೋಧ್ಯೆ: ಮಸೀದಿ ನಿರ್ಮಾಣಕ್ಕೆ ಜಮೀನು ನೀಡಲು ಮುಂದಾದ ಹಿಂದೂ ಕುಟುಂಬಗಳು
ದಶಕಗಳಿಂದ ಬಗೆಹರಿಯದಿದ್ದ ಅಯೋಧ್ಯೆ ಜಮೀನು ವಿವಾದ ಪ್ರಕರಣವನ್ನು ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ಇತ್ಯರ್ಥ ಪಡಿಸಿ ತೀರ್ಪು ನೀಡಿದ ನಂತರ ಕೋಮು ಶಾಂತಿ ಮತ್ತು ಸಾಮರಸ್ಯವನ್ನು ಬಲಪಡಿಸುವ ಪ್ರಯತ್ನಗಳಿಗೆ ಸ್ಪಷ್ಟ ಉದಾಹರಣೆಯಾಗಿ ಸ್ಥಳೀಯ ಕೆಲವರು ಈ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕೆ ತಮ್ಮ ಜಮೀನು ನೀಡಲು ಮುಂದಾಗಿದ್ದಾರೆ.

ಹಿಂದೂಗಳು ಸಹ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ಸಹಕರಿಸಿ ಸೌಹಾರ್ದತೆ ಮೆರೆಯಬೇಕು - ಪೇಜಾವರ ಸ್ವಾಮೀಜಿ
1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಿಜೆಪಿ ವರಿಷ್ಠ ನಾಯಕ ಎಲ್ ಕೆ ಅಡ್ವಾಣಿ, ಮತ್ತಿತರ ಕರಸೇವಕರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀಥ೯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಶಬರಿಮಲೆ ಕುರಿತ ಸುಪ್ರೀಂ ತೀರ್ಪಿಗೆ ಅಯೋಧ್ಯೆಯ ತೀರ್ಪಿನ ಮಾದರಿ ಬದ್ಧರಾಗಿರಿ ಬಿಜೆಪಿಗೆ ಸಲಹೆ
ಶಬರಿಮಲೆಗೆ ವಾರ್ಷಿಕ ಯಾತ್ರೆಯ ಸಮಯ ಸನ್ನಿಹಿತವಾಗುತ್ತಿದ್ದಂತೆಯೇ ಕೇರಳದಲ್ಲಿ ರಾಜಕೀಯ ನಾಯಕರ ನಡುವಿನ ವಾಕ್ಸಮರ, ಸಲಹೆಗಳು ಪ್ರಾರಂಭವಾಗಿವೆ.
ಕಾರ್ತಿಕ ಪೂರ್ಣಿಮೆ: ಸರಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ನೂರಾರು ಭಕ್ತರು
ಕಾರ್ತಿಕ ಪೂರ್ಣಿಮೆಯ ಶುಭದಿನವಾದ ಮಂಗಳವಾರ ಮುಂಜಾನೆ ಅಯೋಧ್ಯೆಯ ಸರಯೂ ನದಿಯಲ್ಲಿ ನೂರಾರು ಭಕ್ತರು ಪವಿತ್ರ ಸ್ನಾನ ಮಾಡಿದರು.

ಕಾರ್ತಿಕ ಪೂರ್ಣಿಮೆ: ಸರಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ನೂರಾರು ಭಕ್ತರು
ಕಾರ್ತಿಕ ಪೂರ್ಣಿಮೆಯ ಶುಭದಿನವಾದ ಮಂಗಳವಾರ ಮುಂಜಾನೆ ಅಯೋಧ್ಯೆಯ ಸರಯೂ ನದಿಯಲ್ಲಿ ನೂರಾರು ಭಕ್ತರು ಪವಿತ್ರ ಸ್ನಾನ ಮಾಡಿದರು.

ಅಯೋಧ್ಯೆ ತೀರ್ಪಿಗಾಗಿ 27 ವರ್ಷ ಉಪವಾಸ ಮಾಡಿದ ಆಧುನಿಕ ಶಬರಿ
ಅಯೋಧ್ಯೆ ರಾಮಭೂಮಿ ವಿವಾದ ಬಗಹರಿಯಲೆಂದು ಮಧ್ಯಪ್ರದೇಶದ ಮಹಿಳೆಯೊಬ್ಬರು ಬರೋಬ್ಬರೀ 27 ವರ್ಷ ಉಪವಾಸ ಮಾಡಿದ್ದಾರೆ.

ಅಯೋಧ್ಯೆ ತೀರ್ಪು: ಪಾಕಿಸ್ತಾನದ ವ್ಯಾಖ್ಯಾನಕ್ಕೆ ಭಾರತ ತೀವ್ರ ಖಂಡನೆ
ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿ ಮುಖಭಂಗವಾದರೂ ಪಾಠ ಕಲಿಯದ ಪಾಕಿಸ್ತಾನ ಮತ್ತೆ ಅಯೋಧ್ಯೆ ತೀರ್ಪಿನ ಕುರಿತು ವಿರೋಧ ವ್ಯಕ್ತಪಡಿಸಿದ್ದು, ಪಾಕಿಸ್ತಾನದ ವ್ಯಾಖ್ಯಾನವನ್ನು ಭಾರತ ತೀವ್ರವಾಗಿ ಖಂಡಿಸಿದೆ.

