ಆಯುರ್ವೇದ ಬೋಧನಾ ಹಾಗೂ ಸಂಶೋಧನಾ ಸಂಸ್ಥೆ ವಿಧೇಯಕಕ್ಕೆ ರಾಜ್ಯಸಭೆ ಅಂಗೀಕಾರ ನೀಡಿದೆ. ಆಯುರ್ವೇದ ವಿಧೇಯಕದ ಮೇಲೆ ನಡೆದ ಚರ್ಚೆಯಲ್ಲಿ ವಿವಿಧ ಪಕ್ಷಗಳ ಸದಸ್ಯರು ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.