ದೇಶಕೋವಿಡ್-19 ತಡೆಗೆ ಗುಡುಚಿ, ಅಶ್ವಗಂಧ ಆಯುಷ್-64 ಬಳಸಲು ಕೇಂದ್ರ ಸರ್ಕಾರ ಶಿಫಾರಸು
ಕೋವಿಡ್-19 ಲಸಿಕೆಯ ಪ್ರಯೋಗದ ಹಂತಗಳು ಇನ್ನೂ ಮುಂದುವರೆದಿದ್ದು, ಲಘು ಮತ್ತು ಲಕ್ಷಣ ರಹಿತ ಕೋವಿಡ್-19 ರೋಗಿಗಳಿಗೆ ಸಾಮಾನ್ಯ ಆಯುರ್ವೇದಿಕ್ ಮೂಲಿಕೆಗಳಾಗಿರುವ ಗುಡುಚಿ, ಅಶ್ವಗಂಧ ಆಯುಷ್-64ನ್ನು ಬಳಸಲು ಕೇಂದ್ರ ಸರ್ಕಾರ ಮಂಗಳವಾರ ಶಿಫಾರಸು ಮಾಡಿದೆ.