ಭೂಪಾಲ್ನಲ್ಲ ನಡೆಯುತ್ತಿರುವ ರಾಷ್ಟ್ರೀಯ ಕಿರಿಯರ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಪಶ್ಚಿಮ ಬಂಗಾಳದ ಆಯುಷಿ ಪಡ್ಡಾರ್ ಅವರು 50 ಮೀ. ರೈಫಲ್ ವಿಭಾಗದಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.