ರಾಜ್ಯಗಲಭೆ ಪ್ರಕರಣ: ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು
ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ.