ರಾಜಕೀಯಮತದಾರ ದೇವರುಗಳು ನನಗೆ ವೋಟ್ ಹಾಕದಿದ್ರೆ, ನಾನು ನನ್ನ ಹೆಂಡ್ತಿ ವಿಷ ಕುಡಿದು ಸಾಯುತ್ತೀವಿ: ಬಾಬುರಾವ್ ಚಿಂಚನಸೂರ
ಚುನಾವಣೆಯಲ್ಲಿ ಅಭ್ಯರ್ಥಿಗಳು ಕೆಲವೊಮ್ಮೆ ಮತದಾರರ ಮನಗೆಲ್ಲಲು ವಿಚಿತ್ರ ಬೇಡಿಕೆಗಳು, ಆಮಿಷಗಳನ್ನು ಒಡ್ಡುತ್ತಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಪತ್ನಿ ಪತಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.