- Tag results for bagalkot
![]() | ಬಾಗಲಕೋಟೆ: ಕೆಎಸ್ಆರ್ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. |
![]() | ಬಾಗಲಕೋಟೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆಮಹಿಳೆಯೊಬ್ಬರು ವಯಸ್ಸಿಗೆ ಬಂದ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ನಡೆದಿದೆ. |
![]() | ಬಾಗಲಕೋಟೆ: ಮೂವರು ಹೆಣ್ಣು ಮಕ್ಕಳನ್ನು ಬೆಳೆಸುವುದು ಕಷ್ಟ; ಪುತ್ರಿಯರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ತಾಯಿಮಾವಿನಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ನಂತರ ತಾಯಿಯೂ ಅದೇ ವಿಷದ ಪಾನಿಯವನ್ನು ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. |
![]() | ರಾಜ್ಯದಲ್ಲಿ ಮುಂದುವರಿದ ಚಳಿ, ಶೀತಗಾಳಿ: ಬಾಗಲಕೋಟೆಯಲ್ಲಿ 5.60 ಡಿಗ್ರಿ ಸೆಲ್ಸಿಯಸ್ ದಾಖಲುಕಳೆದ ಮೂರ್ನಾಲ್ಕು ದಿನಗಳಿಂದ ಮೈ ಕೊರೆಯುವ ಚಳಿ, ದೇಹವಿಡೀ ಗಡಗಡ ನಡುಗುವ ಸ್ಥಿತಿ. ರಾಜ್ಯದ ಬಹುತೇಕ ಕಡೆ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕೆಳಗೆ ಇಳಿದಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಶೀತ ಗಾಳಿ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. |
![]() | ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಬಾಗಲಕೋಟೆಯಲ್ಲಿ ಮರ್ಯಾದೆ ಹತ್ಯೆ: ಅನ್ಯ ಸಮುದಾಯದವನನ್ನು ಮದುವೆಯಾಗಿದ್ದ ಪುತ್ರಿ; ಅಳಿಯನನ್ನು ಕೊಚ್ಚಿ ಕೊಂದ ತಂದೆಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ. |
![]() | ಬಾಗಲಕೋಟೆ: ಕಾಯಿನ್ ಬಾಕ್ಸ್ ಆಗಿದ್ದ ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!ಹೊಟ್ಟೆಯಲ್ಲಿ ನಾಣ್ಯ ಪತ್ತೆಯಾಗುವ ಘಟನೆಗಳ ಬಗ್ಗೆ ಕೇಳಿದ್ದೇವೆ, ಆದರೆ, ಹೊಟ್ಟೆಯಲ್ಲಿ 187 ಕಾಯಿನ್ಗಳು ಪತ್ತೆಯಾಗಿವೆ ಎಂದರೆ ನಂಬಲು ಸಾಧ್ಯವೇ!? ಆದರೆ, ಇದನ್ನು ನಂಬಲೇಬೇಕು, ಅಂತಹ ಘಟನೆಯೊಂದು ನಮ್ಮ ಬಾಗಲಕೋಟೆಯಲ್ಲಿ ನಡೆದಿದೆ. |
![]() | ಬಾಗಲಕೋಟೆ: ಮದುವೆ ಮಾಡುವುದಾಗಿ ನಂಬಿಸಿ ಕರೆದೊಯ್ದು ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ. |
![]() | ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ; ಬಾದಾಮಿ ಸಿಪಿಐ ಅಮಾನತು!ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಬಾದಾಮಿ ಪೊಲೀಸ್ ಠಾಣೆಯ ಸಿಪಿಐ ಕರೆಪ್ಪ ಬನ್ನೆಯವರನ್ನು ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಅಮಾನತು ಮಾಡಿದ್ದಾರೆ. |
![]() | ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ: ಓರ್ವ ಸಾವು, ನಾಲ್ವರಿಗೆ ಗಾಯದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಷರೊಂದು ಮಂಗಳವಾರ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಲಗೇರಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು,... |
![]() | ಕಾರಿನತ್ತ ಹಣ ಎಸೆದಿಲ್ಲ, ಕೈ ಜಾರಿ ಬಿದ್ದಿದೆ: ಸಿದ್ದರಾಮಯ್ಯ ಕ್ಷಮೆಯಾಚಿಸಿದ ಮುಸ್ಲಿಂ ಮಹಿಳೆ!ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಪರಿಹಾರ ಹಣವನ್ನು ಹಿಂದಕ್ಕೆ ಎಸೆದಿದ್ದ ಮುಸ್ಲಿಂ ಮಹಿಳೆ ಇದೀಗ ಕ್ಷಮೆಯಾಚಿಸಿದ್ದಾರೆ. |
![]() | ಕೆರೂರು ಹಿಂಸಾಚಾರ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಇಂದು ಬಾಗಲಕೋಟೆ ಬಂದ್ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಹಿಂದು-ಮುಸ್ಲಿಂ ಘರ್ಷಣೆ,ಹಿಂಸಾಚಾರ ಹಾಗೂ ಹಿಂದೂ ಜಾಗರಣ ವೇದಿಕೆಯ ಸದಸ್ಯನ ಮೇಲೆ ದಾಳಿಯ ಹಿನ್ನೆಲೆಯಲ್ಲಿ ಹಲವು ಹಿಂದೂ ಸಂಘಟನೆಗಳು ಇಂದು ಸೋಮವಾರ ಬಾಗಲಕೋಟೆಗೆ ಬಂದ್ ಗೆ ಕರೆ ನೀಡಿವೆ. |
![]() | ಬಾಗಲಕೋಟೆ, ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲುಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. |
![]() | ಬಾಗಲಕೋಟೆ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ಶಾಸಕ ನಿರಾಣಿ ಸಾಂತ್ವನ, ಪರಿಹಾರ ಕೊಡಿಸುವ ಭರವಸೆಬಾಗಲಕೋಟೆ ಜಿಲ್ಲೆಯ ಬೀಳಗಿಯ ಬಾಡಗಂಡಿಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತ ದುರಂತದಲ್ಲಿ ನಾಲ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಶಾಸಕ ಮುರುಗೇಶ್ ನಿರಾಣಿಯವರು ಸಾಂತ್ವನ ಹೇಳಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. |
![]() | ಬಾಗಲಕೋಟೆ: ನಿಂತಿದ್ದ ಕ್ಯಾಂಟರ್ಗೆ ವಾಹನ ಡಿಕ್ಕಿ, ನಾಲ್ವರ ದುರ್ಮರಣರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕ್ಯಾಂಟರ್ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾಡಗಂಡಿ ಗ್ರಾಮದ ಬಳಿ ನಡೆದಿದೆ. |