- Tag results for bail
![]() | ಮಹಿಳೆ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಜಾಮೀನು ಅರ್ಜಿ ತಿರಸ್ಕಾರಉತ್ತರ ಪ್ರದೇಶದ ನೋಯ್ಡಾದ ಸೂರಜ್ಪುರ ನ್ಯಾಯಾಲಯವು ಸ್ವಯಂ ಘೋಷಿತ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ. |
![]() | ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ವರವರ ರಾವ್ಗೆ ಸುಪ್ರೀಂ ಕೋರ್ಟ್ ಜಾಮೀನುಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿದ್ದ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. |
![]() | ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿಯಿಂದ ಅದೇ ಮಹಿಳೆ ಮೇಲೆ ಅತ್ಯಾಚಾರ, ವಿಡಿಯೊ ಮಾಡಿದ ಸ್ನೇಹಿತ!2020ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿ, ಅದೇ ಮಹಿಳೆಗೆ ಚಾಕು ತೋರಿಸಿ ಬೆದರಿಸುವ ಮೂಲಕ ಮತ್ತೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ ಜಾಮೀನು ನಿರಾಕರಿಸಿದ ಗುಜರಾತ್ ಕೋರ್ಟ್ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್ ಗೆ ಅಹ್ಮದಾಬಾದ್ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. |
![]() | ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಶಾಸಕನ ಪುತ್ರ ಸೇರಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನುಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಬಾಲಾ ನ್ಯಾಯ ಮಂಡಳಿ ಬುಧವಾರ ಜಾಮೀನು ಮಂಜೂರು ಮಾಡಿದೆ. |
![]() | ಮೊಹಮ್ಮದ್ ಜುಬೈರ್ ಕ್ರಿಮಿನಲ್ ಪ್ರಕರಣದ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಲುಕಿದ್ದರು: ಸುಪ್ರೀಂ ಕೋರ್ಟ್ಮೊಹಮ್ಮದ್ ಜುಬೈರ್ ವಿರುದ್ಧ ಇರುವ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಆರೋಪವನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆಗಳನ್ನು ನೀಡಿದೆ. |
![]() | ಅರುಣಾಚಲ: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕನ ಜಾಮೀನು ಅರ್ಜಿ ವಜಾಗರ್ಭಿಣಿ ಮಹಿಳೆಯೊಬ್ಬರು ಬಿಜೆಪಿ ಶಾಸಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ ನಂತರ ತಲೆಮರೆಸಿಕೊಂಡಿರುವ ಅರುಣಾಚಲ ಪ್ರದೇಶದ ಬಿಜೆಪಿ ಶಾಸಕ ಲೋಕಮ್ ತಸ್ಸಾರ್ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ... |
![]() | ಬಿಜೆಪಿ ಸರ್ಕಾರ ಉರುಳಿಸುವ ಪಿತೂರಿಯಲ್ಲಿ ಸೆಟಲ್ವಾಡ್ ಭಾಗಿ; ಜಾಮೀನು ಮಂಜೂರು ವಿರೋಧಿಸಿ ಪೊಲೀಸರ ಹೇಳಿಕೆಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ಮಂಜೂರು ಮಾಡುವುದಕ್ಕೆ ಗುಜರಾತ್ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಎಲ್ಗಾರ್ ಪರಿಷತ್ ಪ್ರಕರಣ: 5 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಎನ್ಐಎ ಕೋರ್ಟ್ಎಲ್ಗಾರ್ ಪರಿಷತ್-ಮಾವೋವಾದಿಗಳ ಸಂಪರ್ಕವಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಶೋಮಾ ಸೇನ್ ಹಾಗೂ ಇನ್ನೂ ನಾಲ್ವರ ಜಾಮೀನು ಅರ್ಜಿಯನ್ನು ಮುಂಬೈ ನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ. |
![]() | ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಸುಪ್ರೀಂ ಕೋರ್ಟ್ ಜಾಮೀನು: ಕೇಂದ್ರ ಸರ್ಕಾರಕ್ಕೆ ನೊಟೀಸ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಿಬಿಟ್ಟಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್ಐಆರ್ ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಟಿವಿ ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಜಾಮೀನು ನೀಡಿದೆ. |
![]() | ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಮಧ್ಯಂತರ ಜಾಮೀನುಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. |
![]() | ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನುನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ಡಿನೋಟಿಫಿಕೇಷನ್ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಯಡಿಯೂರಪ್ಪ, ಜಾಮೀನು ಕೋರಿ ಅರ್ಜಿಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. |
![]() | ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸಿಬಿಐ ಕೋರ್ಟ್ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ... |
![]() | ಈಗ ಒಂದು ತಿಂಗಳ ಕಾಲ ಗೋವುಗಳ ಸೇವೆ ಮಾಡಿ: ಗೋ ಹತ್ಯೆ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಷರತ್ತುಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಗೋವುಗಳಿಗೆ ಸೇವೆ ಮಾಡುವಂತೆ ಷರತ್ತು ವಿಧಿಸಿ ಗೋ ಹತ್ಯೆ ಪ್ರಕರಣದ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. |