ದೇಶಸಂಸತ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಮಧ್ಯ ಪ್ರದೇಶ ಮಾಜಿ ಶಾಸಕನಿಗೆ ಜಾಮೀನು
ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಂಸತ್ತನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಧ್ಯ ಪ್ರದೇಶದ ಮಾಜಿ ಶಾಸಕ ಕಿಶೋರ್ ಸಮ್ರಿತ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು...