bail

ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು
ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದ ಶರತ್ ಮ್ನಡಿವಾಳ ಹತ್ಯೆಯ ಪ್ರಮುಖ ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

ಗೌರಿ ಹತ್ಯೆ ಪ್ರಕರಣ: ವಿಚಾರಣೆ ಪೂರ್ಣಗೊಳ್ಳುವವರೆಗೂ ಜಾಮೀನು ಅರ್ಜಿ ಸಲ್ಲಿಸದಿರಲು ಆರೋಪಿಗಳ ಪರ ವಕೀಲರ ನಿರ್ಧಾರ
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿಗಳ ವಿರುದ್ಧ ತನಿಖಾ ಸಂಸ್ಥೆಗಳು ವಿಚಾರಣೆಗಳನ್ನು ಪೂರ್ಣಗೊಳಿಸುವವರೆಗೂ ಆರೋಪಿಗಳ ಪರ...

116 ದಿನಗಳ ಜೈಲುವಾಸ ಅಂತ್ಯ: ಮೊಹಮದ್ ನಲಪಾಡ್ ಗೆ ಜಾಮೀನು ಮಂಜೂರು
ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತುಬದ್ಧ ನೀಡಿದೆ.2 ಲಕ್ಷ ಬಾಂಡ್ ಇಬ್ಬರ ಶ್ಯೂರಿಟಿ ಪಡೆದು ಸಾಕ್ಷ್ಯಾಧಾರ ನಾಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ. ..

ಜಾಮೀನು ಕೋರಿ 2ನೇ ಬಾರಿ 'ಹೈ'ಮೊರೆ ಹೋದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್
ನಗರದ ಯುಬಿ ಸಿಟಿಯ ಫರ್ಜಿಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಅವರು ಜಾಮೀನು ಕೋರಿ 2ನೇ ಬಾರಿ ಹೈಕೋರ್ಟ್ ಮೊರೆ ಹೋಗಿದ್ದಾರೆ...

ವಿದ್ವತ್ ಗೆ 5 ಬಾರಿ ಕಪಾಳ ಮೋಕ್ಷ: ತನ್ನ ಪಾದಕ್ಕೆ ಮುತ್ತಿಡುವಂತೆ ನಲಪಾಡ್ ದೌರ್ಜನ್ಯ
ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ...

ರಾಜರಾಜೇಶ್ವರಿನಗರ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಜಾಮೀನು ಮಂಜೂರು!
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್ಐಡಿ ಪತ್ತೆ ಹಾಗೂ ಮತದಾರರಿಗೆ ಹಣ ಆಮಿಷ ಒಡ್ಡಿದ್ದ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ...

2 ವರ್ಷ ಜೈಲು ವಾಸದ ನಂತರ ಛಗನ್ ಭುಜಬಲ್ ಗೆ ಜಾಮೀನು
ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ....

ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಏಪ್ರಿಲ್ 16ರವರೆಗೂ ಬಂಧನದಿಂದ ಪಾರು
ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲಾಗಿದ್ದ ಕೇಂದ್ರದ ಮಾಜಿ ಸಚಿವ ಕಾರ್ತಿ ಚಿದಂಬರಂ ಅವರನ್ನು ಏಪ್ರಿಲ್ 16ರವರೆಗೂ ಬಂಧಿಸಿದಂತೆ ರಕ್ಷಿಸಿ ಹೈಕೋರ್ಟ್ ತೀರ್ಪು ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಗೆ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

