bail

ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಓರ್ವನ ಸಾವು: ಕಾರು ಚಾಲಕ ಶಂಕರ್ ಗೆ ಹೈಕೋರ್ಟ್ ಜಾಮೀನು
ರಾಜ್ಯ

ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಓರ್ವನ ಸಾವು: ಕಾರು ಚಾಲಕ ಶಂಕರ್ ಗೆ ಹೈಕೋರ್ಟ್ ಜಾಮೀನು

ವೇಗದ ಮತ್ತು ನಿರ್ಲಕ್ಷದ ಚಾಲನೆಯಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಶುಕ್ರವಾರ...

ಕನ್ಹಯ್ಯ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಮಾಡಲಿರುವ ಹೈಕೋರ್ಟ್
ದೇಶ

ಕನ್ಹಯ್ಯ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಮಾಡಲಿರುವ ಹೈಕೋರ್ಟ್

ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ನೀಡಿರುವ ಜಾಮೀನು ರದ್ಧು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಗುರುವಾರ ಒಪ್ಪಿಗೆ

ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ಏ.18ರವರೆಗೆ ರಾಹುಲ್'ಗೆ ನಿರಾಳ
ಸಿನಿಮಾ ಸುದ್ದಿ

ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ಏ.18ರವರೆಗೆ ರಾಹುಲ್'ಗೆ ನಿರಾಳ

ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ರಾಹುಲ್ ಗೆ ಮುಂಬೈ ಹೈ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ...

ಜೇಟ್ಲಿ ಮಾನನಷ್ಟ ಮೊಕದ್ದಮೆ ಕೇಸ್ ನಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು
ದೇಶ

ಜೇಟ್ಲಿ ಮಾನನಷ್ಟ ಮೊಕದ್ದಮೆ ಕೇಸ್ ನಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ...

ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಜಾಮೀನು
ಪ್ರಧಾನ ಸುದ್ದಿ

ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಜಾಮೀನು

ಹೈದರಾಬಾದ್ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು ಮತ್ತು ಇಬ್ಬರು ಉಪನ್ಯಾಸಕರಿಗೆ ಕೋರ್ಟ್ ಜಾಮೀನು ನೀಡಿದೆ. ಉಪಕುಲಪತಿ ಅಪ್ಪಾರಾವ್ ಅವರ ನಿವಾಸದ ಮೇಲಿನ...

ಜಾಮೀನು ಪಡೆದು ಹೊರಬಂದವರು ಒಲಿಂಪಿಕ್ಸ್ ಹೀರೋಗಳಲ್ಲ: ಅನುಪಮ್ ಖೇರ್
ಸಿನಿಮಾ ಸುದ್ದಿ

ಜಾಮೀನು ಪಡೆದು ಹೊರಬಂದವರು ಒಲಿಂಪಿಕ್ಸ್ ಹೀರೋಗಳಲ್ಲ: ಅನುಪಮ್ ಖೇರ್

ಜಾಮೀನು ಪಡೆದು ಜೈಲಿನಿಂದ ಹೊರಬಂದವರು ಒಲಿಂಪಿಕ್ಸ್ ಹೀರೋಗಳಲ್ಲ ಎಂದು ಬಾಲಿವುಡ್ ನಟ ಅನುಪಮ್ ಖೇರ್ ಅವರು ಶನಿವಾರ ಹೇಳಿದ್ದಾರೆ...

ರಾಷ್ಟ್ರದ್ರೋಹ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ಖಾಲಿದ್, ಅನಿರ್ಬಾನ್ ಭಟ್ಟಾಚಾರ್ಯಗೆ ಮಧ್ಯಂತರ ಜಾಮೀನು
ದೇಶ

ರಾಷ್ಟ್ರದ್ರೋಹ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ಖಾಲಿದ್, ಅನಿರ್ಬಾನ್ ಭಟ್ಟಾಚಾರ್ಯಗೆ ಮಧ್ಯಂತರ ಜಾಮೀನು

ದೇಶವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಉಮರ್ ಖಾಲಿದ್ ಹಾಗೂ ಅನಿರ್ಬಾನ್ ಭಟ್ಟಾಚಾರ್ಯಗೆ ದೆಹಲಿಯ ನ್ಯಾಯಾಲಯ ಆರು ತಿಂಗಳ ಮದ್ಯಂತರ ಜಾಮೀನು ಮಂಜೂರು ಮಾಡಿದೆ.

ಮಾ.23ಕ್ಕೆ ಕನ್ಹಯ್ಯಾ ಜಾಮೀನು ರದ್ದು ಅರ್ಜಿ ವಿಚಾರಣೆ
ದೇಶ

ಮಾ.23ಕ್ಕೆ ಕನ್ಹಯ್ಯಾ ಜಾಮೀನು ರದ್ದು ಅರ್ಜಿ ವಿಚಾರಣೆ

ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು...

ಕನ್ಹಯ್ಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ ಶತ್ರುಜ್ಞ ಸಿನ್ಹಾ
ದೇಶ

ಕನ್ಹಯ್ಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ ಶತ್ರುಜ್ಞ ಸಿನ್ಹಾ

ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಬಿಡುಗಡೆಗೆ ಬಿಜೆಪಿ ಸಂಸದ ಶತ್ರುಜ್ಞ ಸಿನ್ಹಾ ಅವರು ಶನಿವಾರ ಸಂತಸ ವ್ಯಕ್ತಪಡಿಸಿದ್ದಾರೆ...