bail

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲ; ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು
ಪೊಲೀಸರು ಮೂವರು ಆರೋಪಿಗಳಲ್ಲಿ ಯಾರನ್ನೂ ಬಂಧಿಸಲು ಗಂಭೀರ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಅವರು ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟರು, ಅಂತಿಮವಾಗಿ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ಮರಕುಂಬಿ ದಲಿತರ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಅಪರಾಧಿಗಳಿಗೆ ಧಾರವಾಡ ಹೈಕೋರ್ಟ್ ಜಾಮೀನು
ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

69 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ, ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ-DKS; ದರ್ಶನ್ ಗೆ ಜಾಮೀನು, ಸಿದ್ದರಾಮಯ್ಯ ವಿರುದ್ಧ ಟಿಜೆ ಅಬ್ರಾಹಂ ಮಾನನಷ್ಟ ಮೊಕದ್ದಮೆ- ಇವು ಇಂದಿನ ಪ್ರಮುಖ ಸುದ್ದಿಗಳು 30-10-2024

ದರ್ಶನ್ ಗೆ ಜಾಮೀನು: ಕಾನೂನಿನ ಮೇಲೆ ನಂಬಿಕೆ ಇದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ- ರೇಣುಕಾಸ್ವಾಮಿ ತಂದೆ
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎನ್ನುವುದನ್ನು ಬಿಟ್ಟು ಬೇರೆ ಏನನ್ನೂ ಹೇಳುವುದಿಲ್ಲ. ನಮಗೆ ಕಾನೂನು ಮತ್ತು ನ್ಯಾಯಾಂಗದ ಮೇಲೆ ನಂಬಿಕೆ ಇದೆ.

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ- ಡಿಕೆ ಶಿವಕುಮಾರ್
ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT!
ಆಗಸ್ಟ್ 3, 2015 ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದರು.

ಎರಡು ವರ್ಷಗಳ ಜೈಲುವಾಸದ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್ ಗೆ ಕೊನೆಗೂ ಜಾಮೀನು
ಈ ವರ್ಷದ ಮಾರ್ಚ್ ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು. ಜೈನ್ ಅವರನ್ನು ಮೇ 30, 2022 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ಉದ್ಯೋಗಕ್ಕಾಗಿ ಭೂಮಿ ಹಗರಣ: RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ತೇಜಸ್ವಿ ಯಾದವ್ ಗೆ ಜಾಮೀನು
ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಡಿ ಗ್ಯಾಂಗ್ ನ ಮೂವರು ರಿಲೀಸ್!
ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.

