• Tag results for bail plea

ಮಹಿಳೆ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಜಾಮೀನು ಅರ್ಜಿ ತಿರಸ್ಕಾರ

ಉತ್ತರ ಪ್ರದೇಶದ ನೋಯ್ಡಾದ ಸೂರಜ್‌ಪುರ ನ್ಯಾಯಾಲಯವು ಸ್ವಯಂ ಘೋಷಿತ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ.

published on : 11th August 2022

ಅರುಣಾಚಲ: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕನ ಜಾಮೀನು ಅರ್ಜಿ ವಜಾ

ಗರ್ಭಿಣಿ ಮಹಿಳೆಯೊಬ್ಬರು ಬಿಜೆಪಿ ಶಾಸಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ ನಂತರ ತಲೆಮರೆಸಿಕೊಂಡಿರುವ ಅರುಣಾಚಲ ಪ್ರದೇಶದ ಬಿಜೆಪಿ ಶಾಸಕ ಲೋಕಮ್ ತಸ್ಸಾರ್ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ...

published on : 19th July 2022

ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸಿಬಿಐ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ...

published on : 14th June 2022

ಎಲ್ಗಾರ್ ಪ್ರಕರಣ: ಡೀಫಾಲ್ಟ್ ಜಾಮೀನು ಕೋರಿ ವರವರರಾವ್, ಮತ್ತಿಬ್ಬರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್

ಎಲ್ಗಾರ್ ಪ್ರಕರಣದಲ್ಲಿ ತಮಗೆ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್‌ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಭೀಮಾ ಕೋರೆಗಾಂವ್ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದೆ.

published on : 4th May 2022

ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಜಾಮೀನು ಅರ್ಜಿ ವಜಾ

ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಕೆ.ಜಿ.ಹಳ್ಳಿ ವಾರ್ಡ್ ಅಧ್ಯಕ್ಷ ಇಮ್ರಾನ್ ಅಹ್ಮದ್ ಅಲಿಯಾಸ್ ಇಮ್ರಾನ್ ಖಾನ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

published on : 18th January 2022

ಡ್ರಗ್ಸ್ ಪ್ರಕರಣದ ಆರೋಪಿ ಆರ್ಯನ್ ಖಾನ್ ಪರ ಮಾಜಿ ಅಡ್ವೊಕೇಟ್ ಜನರಲ್ ಮುಕುಲ್ ರೋಹಟ್ಗಿ ವಾದ

ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಪರ ಮಾಜಿ ಅಡ್ವೊಕೇಟ್ ಜನರಲ್ ಮುಕುಲ್ ರೋಹಟ್ಗಿ ವಾದ ಮಾಡಲಿದ್ದಾರೆ. 

published on : 26th October 2021

ವ್ಯಕ್ತಿಯ ಸ್ವಾತಂತ್ರ್ಯಪವಿತ್ರವಾದದ್ದು, ಜಾಮೀನು ಅರ್ಜಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಿ: ಸುಪ್ರೀಂ ಕೋರ್ಟ್

ವ್ಯಕ್ತಿಯ ಸ್ವಾತಂತ್ರ್ಯವು 'ಪವಿತ್ರ'ವಾದದ್ದು ಮತ್ತು ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಆದಷ್ಟು ಬೇಗನೆ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

published on : 12th October 2021

ಗೌರಿ ಲಂಕೇಶ್ ಹತ್ಯೆ ಕೇಸ್: ಯಾವುದೇ ಪ್ರಭಾವಕ್ಕೊಳಗಾಗದೆ ಜಾಮೀನಿನ ಕುರಿತು ನಿರ್ಧರಿಸಿ- ಸುಪ್ರೀಂ ಕೋರ್ಟ್

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಗಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾರಿಂದಲೂ ಪ್ರಭಾವಿತರಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ.

published on : 3rd July 2021

ಭೀಮಾ ಕೋರೆಗಾಂವ್ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ಗೌತಮ್ ನವ್ಲಖಾ ಜಾಮೀನು ಅರ್ಜಿ ವಜಾ

ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಖಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

published on : 12th May 2021

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಾಜಾಗೊಳಿಸಲಾಗಿದೆ.

published on : 20th February 2021

ರಾಶಿ ಭವಿಷ್ಯ