- Tag results for ballari
![]() | ಸರ್ವೆ ಆಫ್ ಇಂಡಿಯಾದಿಂದ ಕರ್ನಾಟಕ- ಆಂಧ್ರ ಗಡಿ ಮರು ಸಮೀಕ್ಷೆಕಳೆದ ವರ್ಷ ಮಾಡಲಾದ ಆಂಧ್ರ ಪ್ರದೇಶ ಮತ್ತು ಕರ್ನಾಟಕ ನಡುವಣ ಗಡಿ ಭಾಗದ ಸರ್ವೇಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವುದರೊಂದಿಗೆ ಪ್ರಧಾನ ಮಂತ್ರಿ ಕಚೇರಿ ಮತ್ತು ಗೃಹ ಸಚಿವಾಲಯದ ನಿರ್ದೇಶನದಂತೆ ಸರ್ವೆ ಆಫ್ ಇಂಡಿಯಾ ಮತ್ತೊಮ್ಮೆ ಸಮೀಕ್ಷೆಯನ್ನು ನಡೆಸುತ್ತಿದೆ. |
![]() | ಬಳ್ಳಾರಿಯಲ್ಲಿ ಬಿಸಿಲಿನ ತಾಪಕ್ಕೆ ಆಸ್ಪತ್ರೆ ಸೇರುತ್ತಿರುವ ಶಿಶುಗಳುಕಳೆದ 2 ವಾರಗಳಿಂದ ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ತಾಪದ ಪರಿಣಾಮ ಹಲವು ಪೋಷಕರು ತಮ್ಮ ನವಜಾತ ಶಿಶುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. |
![]() | ಬಳ್ಳಾರಿ ಜೆಎಸ್ಡಬ್ಲ್ಯು ಡಂಪ್ಯಾರ್ಡ್ನಲ್ಲಿ ಮಣ್ಣಿನ ಗುಡ್ಡೆ ಕುಸಿದು ಇಬ್ಬರ ಸಾವುಸಂಡೂರು ತಾಲೂಕಿನ ಸುಲ್ತಾನ್ಪುರ ಗ್ರಾಮಕ್ಕೆ ಸಮೀಪದಲ್ಲರುವ ಜೆಎಸ್ಡಬ್ಲ್ಯು ಡಂಪ್ ಯಾರ್ಡ್ನಲ್ಲಿ ತ್ಯಾಜ್ಯ ಸಂಗ್ರಹಿಸುವಾಗ ಮಣ್ಣಿನ ಗುಡ್ಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಬಳ್ಳಾರಿ: ವಾಲ್ಮೀಕಿ ಭವನದಲ್ಲಿ ಚರ್ಚ್ ಕಾರ್ಯಕ್ರಮ ನಿರ್ಬಂಧಕ್ಕೆ ಬಲಪಂಥೀಯ ಸಂಘಟನೆಗಳ ಒತ್ತಾಯಜಿಲ್ಲೆಯ ವಾಲ್ಮೀಕಿ ಭವನದಲ್ಲಿ ನಿನ್ನೆ ಚರ್ಚ್ ಧಾರ್ಮಿಕ ಕಾರ್ಯಕ್ರಮ ನಡೆಸದಂತೆ ಕೆಲ ಬಲ ಪಂಥೀಯ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು. |
![]() | ಹಿಜಾಬ್ ನಿಷೇಧ: ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆಗೆ ಗೈರುಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ನಿಷೇಧಿಸಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಬಳ್ಳಾರಿ-ಈಸ್ಟ್ ಬ್ಲಾಕ್ನಲ್ಲಿ 10 ವಿದ್ಯಾರ್ಥಿನಿಯರು ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆಯ ಪತ್ರಿಕೆಗೆ ಗೈರುಹಾಜರಾಗಿದ್ದರು.. |
![]() | ನಿಷೇದಾಜ್ಞೆಯಿದ್ದರೂ ಕಾಲೇಜಿನ ಮುಂದೆ ಖಡ್ಗ ಪ್ರದರ್ಶನ: ಬಳ್ಳಾರಿಯಲ್ಲಿ 8 ಮಂದಿ ಬಂಧನಛತ್ರಪತಿ ಶಿವಾಜಿ ಜನ್ಮ ದಿನಾಚರಣೆ ವೇಳೆ ನಡೆದ ಮೆರವಣಿಗೆಯಲ್ಲಿ ಕಾಲೇಜು ಬಳಿ ಖಡ್ಗ ಹಿಡಿದು ಪ್ರದರ್ಶಿಸುತ್ತಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹಂಪಿ ಉತ್ಸವದ ಮಾದರಿಯಲ್ಲಿ ಬಳ್ಳಾರಿ ಉತ್ಸವಇತಿಹಾಸ ಪ್ರಸಿದ್ಧ ಹಂಪಿ ಉತ್ಸವದ ಮಾದರಿಯಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಉತ್ತೇಜಿಸುವ ಮತ್ತು ಸಂಸ್ಕೃತಿಯನ್ನು ಹೆಚ್ಚಿನಮಟ್ಟದಲ್ಲಿ ಪ್ರತಿಬಿಂಬಿಸುವ ದೃಷ್ಟಿಯಿಂದ ಬಳ್ಳಾರಿ ಉತ್ಸವವನ್ನು ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. |
![]() | ಫೆ.10 ರಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವನ್ಯಜೀವಿ ಗಣತಿ ಆರಂಭ!ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ವನ್ಯಜೀವಿ ಗಣತಿಯ ವಿಶಿಷ್ಟ ಕಾರ್ಯ ನಡೆಯಲಿದೆ. ಅರಣ್ಯ ವಿಭಾಗವು ಚಿರತೆಗಳು ಮತ್ತು ಕರಡಿಗಳ ಗಣತಿಯನ್ನು ಕೈಗೊಳ್ಳುತ್ತದೆ. |
![]() | ಬಳ್ಳಾರಿಯಲ್ಲಿ ಕೊರೋನಾ 3ನೇ ಅಲೆ ಅಬ್ಬರ: ಒಂದೇ ದಿನ 5 ಮಂದಿ ಮಹಾಮಾರಿಗೆ ಬಲಿಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೊರೋನಾ ಮೂರನೇ ಅಲೆ ಅಬ್ಬರಿಸುತ್ತಿದ್ದು, ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ 5 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. ಇದು ಮೂರನೇ ಅಲೆಯ ವೇಳೆ ಸಂಭವಿಸಿದ ಅತೀ ಹೆಚ್ಚು ದೈನಂದಿನ ಸಾವುಗಳಾಗಿದೆ. |
![]() | ಬಳ್ಳಾರಿ: ನರ್ಸಿಂಗ್ ಪರೀಕ್ಷೆ ಬರೆಯಲು ಬಂದ ಹೊರ ರಾಜ್ಯದ 68 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ನರ್ಸಿಂಗ್ ಪರೀಕ್ಷೆ ಬರೆಯಲು ಬಂದ 68 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ನರ್ಸಿಂಗ್ ಪರೀಕ್ಷೆ ಬರೆಯಲೆಂದು ವಿವಿಧ ರಾಜ್ಯಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದರು. |
![]() | ಬಳ್ಳಾರಿ: ವಿಮ್ಸ್ ವೈದ್ಯಕೀಯ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್, ಕ್ವಾರಂಟೈನ್ಬಳ್ಳಾರಿಯ ವಿಜಯನಗರ ವೈದ್ಯಕೀಯ ಕಾಲೇಜಿನ (ವಿಮ್ಸ್) 31 ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿತ ಎಲ್ಲಾ ವಿದ್ಯಾರ್ಥಿಗಳು ಜಿಲ್ಲಾ ಆಸ್ವತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದು, ಜಿಲ್ಲಾಡಳಿತ ಆಸ್ಪತ್ರೆಯನ್ನು ಸೀಲ್ ಮಾಡಿದೆ. |
![]() | ಬಳ್ಳಾರಿ: ವಿಮ್ಸ್ ವೈದ್ಯಕೀಯ ಕಾಲೇಜಿನ 21 ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕೊರೋನಾವಿಮ್ಸ್ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೊರೊನಾ-19 ದೃಢಪಟ್ಟಿದೆ. ಬಳ್ಳಾರಿಯ ವಿಮ್ಸ್ (VIMS) ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ 250 ವಿದ್ಯಾರ್ಥಿಗಳಿದ್ದು, ಓಮಿಕ್ರಾನ್, ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. |
![]() | ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 358 ನವಜಾತ ಶಿಶುಗಳ ಸಾವು!ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 358 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆಯು ಆತಂಕ ಹೆಚ್ಚಾಗುವಂತೆ ಮಾಡಿದೆ. |
![]() | 2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್ಡೌನ್ ನಿಂದ ಗಣಿ ಉದ್ಯಮವು... |
![]() | ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ. ನಗದು ವಶಕ್ಕೆ!ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ. |