ಫಿಫಾ ವಿಶ್ವಕಪ್ ಫೈನಲ್ ನಲ್ಲಿ ಕ್ರೊವೇಷಿಯಾ ತಂಡದ ನಾಯಕನಾಗಿದ್ದ ಲ್ಯೂಕಾ ಮಾಡ್ರಿಕ್ ಅವರಿಗೆ ಈ ಸಾಲಿನ ಪ್ರತಿಷ್ಠಿತ ಬ್ಯಾಲನ್ ಡಿ ಓರ್ ಪ್ರಶಸ್ತಿ ಲಭಿಸಿದೆ.