- Tag results for bangalore
![]() | ಬೆಂಗಳೂರು: ಫೋಲ್ಡಬಲ್ ಸೈಕಲ್ ಕೊಂಡೊಯ್ಯಲು ಪ್ರಯಾಣಿಕರಿಗೆ ನಮ್ಮ ಮಟ್ರೋ ಅನುಮತಿ; ಹೆಚ್ಚುವರಿ ಶುಲ್ಕ ಇಲ್ಲ!ಹಸಿರು ಉಪಕ್ರಮನ್ನು ಉತ್ತೇಜಿಸಲು ಬಿಎಂಆರ್'ಸಿಎಲ್ ಶುಲ್ಕ ವಿನಾಯಿತಿಯೊಂದಿಗೆ ಮಡಚಬಹುದಾದ ಸೈಕಲ್ ಜೊತೆಗೆ ಪ್ರಯಾಣಿಸಲು ಪ್ರಯಾಣಿಕರಿಗೆ ಅನುಮತಿ ನೀಡಿದೆ. |
![]() | ಜಾಗತಿಕ ಅಗ್ರ ಐದು ಶಾಲೆಗಳಲ್ಲಿ ಸ್ಥಾನ ಪಡೆದ IIM-ಬೆಂಗಳೂರು!ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಜಾಗತಿಕ ಅತ್ಯುತ್ತಮ ಪ್ರವರ್ತಕ ವ್ಯಾಪಾರ ಶಾಲೆಗಳಲ್ಲಿ ಒಂದಾಗಿದೆ. |
![]() | ಬೆಂಗಳೂರು ವಿವಿ ಆವರಣದಲ್ಲಿ ಹಲಸು ಫಸಲು: ಮೇ 31ರಂದು ಬಹಿರಂಗ ಹರಾಜುಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಹಲಸಿನ ಮರಗಳಲ್ಲಿ ಉತ್ತಮ ಫಸಲು ಬಂದಿದ್ದು, ಇದನ್ನು ಬಹಿರಂಗ ಹರಾಜು ಹಾಕಲು ವಿಶ್ವವಿದ್ಯಾಲಯ ಮುಂದಾಗಿದೆ. ಫೆ.31ರ ಬೆಳಿಗ್ಗೆ 11.30ಕ್ಕೆ ಸಾರ್ವಜನಿಕ ಹರಾಜು ನಡೆಯಲಿದೆ. |
![]() | ಐಐಎಸ್ ಸಿ ಬೆಂಗಳೂರು ಕ್ಯಾಂಪಸ್ನಲ್ಲಿ ಹಸಿರು ನಾಶ: ಅರಣ್ಯ ಇಲಾಖೆಯಿಂದ ತನಿಖೆಸಾಧನೆ ಮತ್ತು ಪುರಸ್ಕಾರಗಳಿಗೆ ಹೆಸರಾದ ಭಾರತದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಈ ಬಾರಿ ತಪ್ಪು ಕಾರಣಗಳಿಗಾಗಿ ಸುದ್ದಿಯಲ್ಲಿದೆ. |
![]() | ನನ್ನ ಆರೋಗ್ಯ ಬಿಡಿ, ಬೆಂಗಳೂರು ಆರೋಗ್ಯ ಸರಿಪಡಿಸಿ: ಸಚಿವ ಸೋಮಣ್ಣಗೆ ಹೆಚ್'ಡಿಕೆ ತಿರುಗೇಟುನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ. ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ. |
![]() | ಐಪಿಎಲ್ 2022: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ಮಣಿಸಿದ ಆರ್ ಸಿಬಿ!; ಡೆಲ್ಲಿ ಸೋತರೆ ಪ್ಲೇ ಆಫ್ ಗೆ ಡುಪ್ಲೆಸಿಸ್ ಪಡೆಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಮಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. |
![]() | ಬೆಂಗಳೂರು ವಿವಿ 56ನೇ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವವೂ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ನಡೆದಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. |
![]() | ಬೆಂಗಳೂರು ಟೆಕ್ ಸಮ್ಮಿಟ್: ಐಟಿ ಬಿಟಿ ಕಂಪನಿಗಳ ಸಿಇಒಗಳ ಜೊತೆಗೆ ಸಿಎಂ ಬೊಮ್ಮಾಯಿ ಸಮಾಲೋಚನೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನಲ್ಲಿ '' ಬೆಂಗಳೂರು ಟೆಕ್ ಸಮಿಟ್ 2022 ಅಂಗವಾಗಿ ಐಟಿ ಬಿಟಿ ಕಂಪನಿಗಳ ಸಿಇಒಗಳೊಂದಿಗೆ ಸಮಾಲೋಚನೆ ನಡೆಸಿದರು. |
![]() | ಐಪಿಎಲ್ 2022: ಫಾಪ್ ಡು ಪ್ಲೆಸಿಸ್ ಅಬ್ಬರದ ಬ್ಯಾಟಿಂಗ್, ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದ ಆರ್ ಸಿಬಿ!ಇಲ್ಲಿನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022 ಐಪಿಎಲ್ ನಲ್ಲಿ ನಾಯಕ ಫಾಪ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. |
![]() | ಬೆಂಗಳೂರು: ಎಕ್ಸ್ ಪ್ರೆಸ್ ರೈಲಿಗೆ ಐರನ್ ರಾಡ್ ಎಸೆತ; ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತಎರ್ನಾಕುಲಂ- ಬೆಂಗಳೂರು ರೈಲು ಹಳಿ ತಪ್ಪುವುದರಿಂದ ಸ್ವಲ್ಪದರಲ್ಲೇ ಬಚಾವಾಗಿ ಭಾರೀ ಅನಾಹುತ ತಪ್ಪಿದೆ. |
![]() | ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರ ರಾಜೀನಾಮೆ: ಸಮಸ್ಯೆಯಲ್ಲಿ ವಿಸಿಸಿಂಡಿಕೇಟ್ ಸದಸ್ಯರನ್ನು ತೆಗೆದುಹಾಕಿರುವ ಸರ್ಕಾರದ ನಿರ್ಧಾರವದ ವಿರುದ್ಧ ಬೆಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ. |
![]() | ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆ: ಶಿಕ್ಷಣ ಇಲಾಖೆಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. |
![]() | ಬೆಂಗಳೂರು ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಗೆ ಎರಡನೇ ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿರಿಕಿ ಕೇಜ್ ಅವರ 'ಡಿವೈನ್ ಟೈಡ್ಸ್' ಎನ್ನುವ ಸಂಗೀತ ಆಲ್ಬಂಗೆ ಈ ಬಾರಿ ಗ್ರ್ಯಾಮಿ ಪ್ರಶಸ್ತಿ ದೊರಕಿದೆ. |
![]() | ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ AAP ಪಕ್ಷಕ್ಕೆ ಅಧಿಕೃತ ಸೇರ್ಪಡೆಭಾಸ್ಕರ್ ರಾವ್ ಅವರು ಭಾನುವಾರ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತರಾಗಿದ್ದರು. |
![]() | ಬೆಂಗಳೂರು: ಪರಿಸರಸ್ನೇಹಿ ಯುಲು ಇ- ಬೈಕ್ ಜೊತೆಗಿನ ಒಪ್ಪಂದ ಕೈಬಿಟ್ಟ ಅಂಚೆ ಇಲಾಖೆಬೆಂಗಳೂರು ಅಂಚೆ ಇಲಾಖೆ ಪತ್ರಗಳನ್ನು ಬಟವಾಡೆ ಮಾಡಲು ಅಂಚೆ ನೌಕರರು ಪರಿಸರಸ್ನೇಹಿ e- ಬೈಕ್ ಗಳನ್ನು ಬಳಕೆ ಮಾಡುವ ಕುರಿತಾಗಿ ಯುಲು ಸಂಸ್ಥೆ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. |