ವಿದೇಶಅಕ್ರಮ ಪ್ರಜೆಗಳ ಪಟ್ಟಿಕೊಡಿ ಎಂದ ಬಾಂಗ್ಲಾ ವಿದೇಶಾಂಗ ಸಚಿವ
ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎನ್ನಲಾದ ಬಾಂಗ್ಲಾ ಪ್ರಜೆಗಳ ಪಟ್ಟಿ, ವಿವರ ನೀಡಿದರೆ ಅವರನ್ನು ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುಲು ಸಿದ್ದವಿರುವುದಾಗಿ ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಹೇಳಿದ್ದಾರೆ.